December 19, 2024

Newsnap Kannada

The World at your finger tips!

download

ಗುರುಕಿರಣ್ ಮನೆಯಲ್ಲಿ 2.50 ಲಕ್ಷ ರೂ. ಕಳ್ಳತನ

Spread the love

ಬೆಂಗಳೂರು : ಇಂದು ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ (Gurukiran) ಅವರ ಬೆಂಗಳೂರು ನಿವಾಸದಲ್ಲಿ ಕಳ್ಳತನವಾಗಿರುವ ಘಟನೆ ಬೆಳಕಿಗೆ ಬಂದಿದೆ.

ಗುರುಕಿರಣ್ ಅತ್ತೆ ಕಸ್ತೂರಿ ಶೆಟ್ಟಿ ಕಳೆದ ಡಿಸೆಂಬರ್ 31ರಂದು ಮಧ್ಯಾಹ್ನ ತಮ್ಮ ಕೋಣೆಯ ಬೀರುವಿನಲ್ಲಿ 2.50 ಲಕ್ಷ ರೂ.ಗಳನ್ನು ಇಟ್ಟಿದ್ದರು . ಆದರೆ ಜನವರಿ 5ರಂದು ಹಣ ಕಳ್ಳತನವಾಗಿದ್ದು, 2 ದಿನಗಳ ಕಾಲ ಕುಟುಂಬಸ್ಥರು ಮನೆಯೆಲ್ಲ ಹುಡುಕಾಡಿದ್ದಾರೆ.

ಹಣ ಸಿಗದೇ ಇದ್ದ ಕಾರಣ ಜನವರಿ 7 ರಂದು ಚಂದ್ರಲೇಔಟ್ ಪೊಲೀಸ್ ಠಾಣೆಗೆ (Chandra Layout Police Station) ಗುರುಕಿರಣ್ ಅತ್ತೆ ದೂರು ನೀಡಿದ್ದಾರೆ.

ಕಸ್ತೂರಿ ಶೆಟ್ಟಿ ಅವರು ಮನೆ ಕೆಲಸದವರ ಮೇಲೆ ಅನುಮಾನ ವ್ಯಕ್ತಪಡಿದ್ದು , ಎಫ್‌ಐಆರ್ ದಾಖಲಿಸಲಾಗಿದೆ .ಮತ್ತೆ ಮಂಡ್ಯದಿಂದಲೇ ಸುಮಲತಾ ಅಂಬರೀಶ್​ ಸ್ಪರ್ಧೆ ?

ಚಂದ್ರಲೇಔಟ್ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Copyright © All rights reserved Newsnap | Newsever by AF themes.
error: Content is protected !!