May 22, 2022

Newsnap Kannada

The World at your finger tips!

bommai

ರಾಜ್ಯ ಸರ್ಕಾರಿ ನೌಕರರಿಗೆ ಶೇ 2.75 ತುಟ್ಟಿಭತ್ಯೆ ಹೆಚ್ಚಳ : ಸರ್ಕಾರದ Good News

Spread the love

ಯುಗಾದಿ ನಂತರ ರಾಜ್ಯ ಸರ್ಕಾರ ತನ್ನ ಎಲ್ಲಾ ನೌಕರರಿಗೂ ಶೇ 2.75 ರಷ್ಟು ತುಟ್ಟಿ ಭತ್ಯೆ ಹೆಚ್ಚಿಸಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ಈ ವಿಷಯವನ್ನು ಟ್ವಿಟ್ಟರ್ ನಲ್ಲಿ ಪ್ರಕಟಿಸಿದ್ದು ಜನವರಿ 1 ರಿಂದಲೇ ಪೂರ್ವಾನ್ವಯವಾಗಿ ಜಾರಿಯಾಗಲಿದೆ ಎಂದು ಹೇಳಿದ್ದಾರೆ.

ಸರ್ಕಾರದ ಈ ನಿರ್ಧಾರದಿಂದಾಗಿ ವಾರ್ಷಿಕ 1447 ಕೋಟಿ ಹೆಚ್ಚುವರಿ ಹೊರೆಯಾಗಲಿದೆ ಎಂದು ಸಿಎಂ ತಿಳಿಸಿದ್ದಾರೆ.

error: Content is protected !!