ಮಂಡ್ಯದ ಕೃಷ್ಣರಾಜಸಾಗರ ಜಲಾಶಯದ ಹಿನ್ನೀರಿನಲ್ಲಿ ಈಜಲು ಹೋದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು ನೀರುಪಾಲದ ಘಟನೆ ಮಂಗಳವಾರ ಜರುಗಿದೆ.
ಮೈಸೂರಿನ ಖಾಸಗಿ ಕಾಲೇಜಿನಲ್ಲಿ ವಿದ್ಯಾ ಅಭ್ಯಾಸ ಮಾಡುತ್ತಿದ್ದ ವ ಹಾಸನ ಮೂಲದ ಚಿರಂತ್ (22) ಬೀದರ್ ಮೂಲದ ಸುನಿಲ್ (22) ಮೃತ ಪಟ್ಟವರು.
ಸ್ನೇಹಿತರ ಜೊತೆ ಬೈಕ್‌ನಲ್ಲಿ ಬಂದಿದ್ದ ಇವರುಗಳು ಮೈಸೂರು ತಾಲ್ಲೂಕು ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರು ಪ್ರದೇಶ ಇಬ್ಬರೂ ಈಜಲು ನೀರಿಗೆ ಇಳಿದಿದ್ದರು.`3 ಕೃಷಿ ಕಾಯ್ದೆ ವಾಪಸ್’ – ಕೃಷಿ ಸಚಿವ ಎನ್. ಚಲುವರಾಯಸ್ವಾಮಿ
ಅರ್ಧಗಂಟೆ ಈಜಾಡಿದ ನಂತರ ನೀರಿನ ಸೆಳೆತಕ್ಕೆ ಸಿಲುಕಿ ಸಾವನ್ನಪ್ಪಿದ್ದಾರೆ. ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
- 10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
- ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )
- ಹೊರರಾಜ್ಯದ ಯುವತಿಯರನ್ನ ಕರೆಸಿ ಹೈಟೆಕ್ ವೇಶ್ಯಾವಾಟಿಕೆ ದಂಧೆ: ಆರೋಪಿ ಬಂಧನ
- ಬೆಂಗಳೂರಿನಲ್ಲಿ ಮಹಿಳೆಗೆ 30 ಲಕ್ಷ ರೂ. ವಂಚನೆ!
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
More Stories
ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಮುನ್ಸೂಚನೆ
10 ಸಾವಿರ ಕೋಟಿ ಕೈಗಾರಿಕೆ ಸ್ಥಾಪನೆ: ಪ್ರಸ್ತಾವನೆಗೆ ಉನ್ನತ ಮಟ್ಟದ ಸಮಿತಿ ಒಪ್ಪಿಗೆ
ನಾನೊಬ್ಬ ರೈತ (ರೈತ ದಿನಾಚರಣೆಯ ಪ್ರಯುಕ್ತ )