ಬೆಂಗಳೂರಿನ ಹರೀಶ್(21) ಹಾಗೂ ಶೃತೀಪ್ (30) ಮೃತ ದುರ್ದೈವಿಗಳು. ರಜೆಯ ಕಾರಣ ತೌಟನಹಳ್ಳಿಯ ಹರೀಶ್ ಸಂಬಂಧಿಕರ ಮನೆಗೆ ಬಂದ ಐವರು ಸ್ನೇಹಿತರು ತೋಟದಲ್ಲಿದ್ದ ಕೃಷಿಹೊಂಡದಲ್ಲಿ ಈಜಲು ಹೋದಾಗ ದುರ್ಘಟನೆ ನಡೆದಿದೆ. ಇದನ್ನು ಓದಿ – ಜಯಲಲಿತಾ ಸೀರೆ, ಚಪ್ಪಲಿ ಹರಾಜಿಗೆ ಕೊಡಿ – ವಕೀಲ ನರಸಿಂಹ ಮೂರ್ತಿ ಮನವಿ
ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದು ಮಾರ್ಟಿನ್, ಅಜಿಮ್, ಸ್ಟ್ಯಾಲಿನ್ ಅಪಾಯದಿಂದ ಪಾರಾಗಿದ್ದಾರೆ. ಘಟನೆ ಕುರಿತು ಚನ್ನಪಟ್ಟಣದ ಎಂ.ಕೆ ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಮೃತದೇಹಗಳನ್ನು ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
More Stories
ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳ ನಿರ್ಧಾರ – ಶೀಘ್ರದಲ್ಲೇ ಅಧಿಕೃತ ಘೋಷಣೆ!
ನಾಳೆಯಿಂದ ಆರಂಭವಾಗುವ ದ್ವಿತೀಯ PUC ಪರೀಕ್ಷೆ – ಸಂಪೂರ್ಣ ಮಾಹಿತಿ ಇಲ್ಲಿದೆ!
ಆಧಾರ್ ದೃಢೀಕರಣಕ್ಕೆ ಖಾಸಗಿ ಕಂಪನಿಗಳಿಗೆ ಅನುಮತಿ