ದೇಶದ ಐಎಎಫ್ ವಾಯುನೆಲೆ ಸ್ಫೋಟಕ್ಕೆ 2 ಪ್ರತ್ಯೇಕ ಡ್ರೋಣ್ ಬಳಕೆ ಮಾಡಿದ್ದಾರೆ. ಈ ಸಂಬಂಧ ಇಬ್ಬರು ಶಂಕಿತರನ್ನು ವಶಕ್ಕೆ ಪಡೆಲಾಗಿದೆ.
ದೇಶದಲ್ಲಿ ಇದೇ ಮೊದಲ ಬಾರಿಗೆ ಉಗ್ರರು ಸ್ಫೋಟ ನಡೆಸಲು ಡ್ರೋಣ್ ಬಳಸಿದ್ದಾರೆ, ಅದರಲ್ಲೂ ಪಾಕ್ ಮೂಲದ ಡ್ರೋಣ್ ಬಳಕೆಯಾಗಿದೆ ಎನ್ನಲಾಗುತ್ತಿದೆ.
ಎರಡು ಕಡೆ ಕೃತ್ಯ ನಡೆಸಿರುವ ಉಗ್ರರು, ಪ್ರತ್ಯೇಕ ಎರಡು ಡ್ರೋಣ್ಗಳನ್ನ ಬಳಸಿದ್ದಾರೆ ಅನ್ನೋದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಎನ್ಐಎ ಅಧಿಕಾರಿಗಳ ತಂಡ ಭೇಟಿ ನೀಡಿ ಕೃತ್ಯದ ಬಗ್ಗೆ ಮಾಹಿತಿ ಕಲೆ ಹಾಕಿದೆ. ಸದ್ಯ ಸಿಕ್ಕಿರುವ ಮಾಹಿತಿ ಪ್ರಕಾರ ಲೋ-ಇಂಟೆನ್ಸಿಟಿ ಸ್ಫೋಟ ನಡೆದಿದೆ. ಸ್ಫೋಟದ ಸದ್ದು ಸುಮಾರು 2 ಕಿಲೋ ಮೀಟರ್ವರೆಗೆ ಕೇಳಿಸಿದೆ. ಅಲ್ಲದೇ ಈ ಸಂಬಂಧ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ.
ಈ ಮಧ್ಯೆ ಐಎಎಫ್ ಉನ್ನತ ಅಧಿಕಾರಿಗಳ ಸಭೆ ನಡೆಸಲಿದೆ. ಪಾರ್ಕ್ ಮಾಡಿದ್ದ ವಿಮಾನಗಳನ್ನು ಡ್ರೋಣ್ ಮೂಲಕ ಟಾರ್ಗೆಟ್ ಮಾಡಲಾಗಿತ್ತಾ? ಇನ್ಮುಂದೆ ಡ್ರೋಣ್ ಮೂಲಕ ಯುದ್ಧ ವಿಮಾನಗಳನ್ನು ಟಾರ್ಗೆಟ್ ಮಾಡಿದರೆ ಹೇಗೆ ಕ್ರಮಕೈಗೊಳ್ಳಬಹುದು ಅನ್ನು ಸಂಬಂಧ ಚರ್ಚೆ ನಡೆಯಲಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ