ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಸಹೋದರಿಯರಿಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗಿ ಜಿಲ್ಲೆಯ ಬಿ. ಶೆಟ್ಟಿಗೇರಿ ಗ್ರಾಮದಲ್ಲಿ ಜರುಗಿದೆ
ದಮಯಂತಿ(20) ಹರ್ಷಿತಾ(18) ಮೃತ ಸಹೋದರಿಯರು ನಾಮೇರ ಉದಯ ಎಂಬವರ ಪುತ್ರಿಯರು ಆಗಿದ್ದಾರೆ
ದಮಯಂತಿ ಹಳ್ಳಿಗಟ್ಟು ಸಿಇಟಿ ಕಾಲೇಜಿನಲ್ಲಿ ಇಂಜಿನಿಯರ್ ವಿದ್ಯಾರ್ಥಿಯಾಗಿದ್ದರು. ಹರ್ಷಿತಾ ಕಾವೇರಿ ಕಾಲೇಜಿನಲ್ಲಿ ಪ್ರಥಮ
ಬಿ ಎ ಓದುತ್ತಿದ್ದರು ಎನ್ನಲಾಗಿದೆ.
ಇಬ್ಬರೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಗೋಣಿಕೊಪ್ಪಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ
- ಮೈಸೂರಿನಲ್ಲಿ ಚಲಿಸುತ್ತಿದ್ದ KSRTC ಬಸ್ಗೆ ಬೆಂಕಿ: 50 ಕ್ಕೂ ಹೆಚ್ಚು ಪ್ರಯಾಣಿಕರು ರಕ್ಷಣೆ
- ಪಿ.ವಿ ಸಿಂಧು ಡಿ.22 ರಂದು ಹಸೆಮಣೆ ಏರಲಿದ್ದಾರೆ
- ವಿಧಾನ ಪರಿಷತ್ ಸಚಿವಾಲಯದಲ್ಲಿ ನೇಮಕಾತಿ: ಹುದ್ದೆಗಳ ವಿವರ, ವೇತನ ಮತ್ತು ಅರ್ಜಿ ದಿನಾಂಕ
- ಅಕ್ರಮ ಆಸ್ತಿ ಆರೋಪ: ಇಂದು ಲೋಕಾಯುಕ್ತ ಮುಂದೆ ಹಾಜರಾಗುವಾರಾ ಸಚಿವ ಜಮೀರ್ ಅಹ್ಮದ್?
- ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಡಿ.3 ರಂದು ಶಾಲೆ, ಅಂಗನವಾಡಿ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ
More Stories
ಮೈಸೂರಿನಲ್ಲಿ ಚಲಿಸುತ್ತಿದ್ದ KSRTC ಬಸ್ಗೆ ಬೆಂಕಿ: 50 ಕ್ಕೂ ಹೆಚ್ಚು ಪ್ರಯಾಣಿಕರು ರಕ್ಷಣೆ
ವಿಧಾನ ಪರಿಷತ್ ಸಚಿವಾಲಯದಲ್ಲಿ ನೇಮಕಾತಿ: ಹುದ್ದೆಗಳ ವಿವರ, ವೇತನ ಮತ್ತು ಅರ್ಜಿ ದಿನಾಂಕ
ಅಕ್ರಮ ಆಸ್ತಿ ಆರೋಪ: ಇಂದು ಲೋಕಾಯುಕ್ತ ಮುಂದೆ ಹಾಜರಾಗುವಾರಾ ಸಚಿವ ಜಮೀರ್ ಅಹ್ಮದ್?