December 23, 2024

Newsnap Kannada

The World at your finger tips!

election , news , politics

Bommai sets stage for JDS-BJP alliance during 'Loka' elections 'ಲೋಕಾ 'ಚುನಾವಣೆ ವೇಳೆಗೆ ಜೆಡಿಎಸ್ - ಬಿಜೆಪಿ ಮೈತ್ರಿಗೆ ವೇದಿಕೆ ಸಜ್ಜು - ಬೊಮ್ಮಾಯಿ

ಎರಡು ಹಂತದಲ್ಲಿ ಶಾಲಾ – ಕಾಲೇಜು ಆರಂಭಿಸಲು ಸರ್ಕಾರ ನಿರ್ಧಾರ : ಸಿಎಂ ಬೊಮ್ಮಾಯಿ

Spread the love

ರಾಜ್ಯ ಹೈಕೋರ್ಟ್ ನಿರ್ದೇಶನದಂತೆ ಸೋಮವಾರದಿಂದ ಹೈಸ್ಕೂಲ್ ಆರಂಭಿಸಲು ನಿಧ೯ರಿಸಲಾಗಿದೆ

ಉನ್ನತ ಸಭೆಯ ನಂತರ ಸಿಎಂ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಹೈಕೋರ್ಟ್ ಆದೇಶದಂತೆ ಶಾಲಾ – ಕಾಲೇಜು ಆರಂಭಿಸಲಾಗುವುದು ಎಂದು ಹೇಳಿದರು.

ಮೊದಲ ಹಂತದಲ್ಲಿ ಹೈಸ್ಕೂಲ್ ಹಾಗೂ ನಂತರ ಕಾಲೇಜು ಆರಂಭಿಸಲಾಗುವುದು.

Copyright © All rights reserved Newsnap | Newsever by AF themes.
error: Content is protected !!