ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನವನ್ನು ಶೇ. 20 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅದೇಶಿಸಿದೆ. 2022 ರ ಏಪ್ರಿಲ್ ನಿಂದ ಪೂರ್ವನ್ವಯವಾಗುವಂತೆ ಶೇ. 20 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರು ಪ್ರತಿಭಟನೆಗೆ ಮುಂದಾಗಿದ್ದರು. ಟೋಲ್ ದರ ವಸೂಲಿ: KSRTC ಬಸ್ ಟಿಕೆಟ್ ದರ ಏರಿಕೆ? ಯಾವ ಬಸ್ ಗೆ ಎಷ್ಟು ದರ ? ಮಾಹಿತಿ ಇಲ್ಲಿದೆ
ಈ ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರ ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನ ಹೆಚ್ಚಳ ಮಾಡಿದೆ.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು