KPTCL ಎಸ್ಕಾಂ ನೌಕರರಿಗೆ ಶೇ.20 ರಷ್ಟು ವೇತನ – ಸರ್ಕಾರದ ಆದೇಶ

Team Newsnap
1 Min Read

ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನವನ್ನು ಶೇ. 20 ರಷ್ಟು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅದೇಶಿಸಿದೆ. 2022 ರ ಏಪ್ರಿಲ್ ನಿಂದ ಪೂರ್ವನ್ವಯವಾಗುವಂತೆ ಶೇ. 20 ರಷ್ಟು ವೇತನ ಹೆಚ್ಚಳ ಮಾಡಲು ನಿರ್ಧರಿಸಲಾಗಿದೆ.

ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರು ಪ್ರತಿಭಟನೆಗೆ ಮುಂದಾಗಿದ್ದರು. ಟೋಲ್ ದರ ವಸೂಲಿ: KSRTC ಬಸ್​ ಟಿಕೆಟ್​ ​ದರ ಏರಿಕೆ? ಯಾವ ಬಸ್ ಗೆ ಎಷ್ಟು ದರ ? ಮಾಹಿತಿ ಇಲ್ಲಿದೆ

ಈ ಪ್ರತಿಭಟನೆಗೆ ಮಣಿದ ರಾಜ್ಯ ಸರ್ಕಾರ ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನ ಹೆಚ್ಚಳ ಮಾಡಿದೆ.

Share This Article
Leave a comment