2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಿಂದಕ್ಕೆ ಪಡೆದಿದೆ.
2000 ರು ನೋಟನ್ನು ಬ್ಯಾನ್ ಮಾಡಿರುವುದಲ್ಲ ಚಲಾವಣೆ ಮಾಡದಂತೆ ಬ್ಯಾಂಕುಗಳಿಗೆ ಆದೇಶ ನೀಡಲಾಗಿದೆ.
ಮಾರುಕಟ್ಟೆಯಲ್ಲಿ ಅದು ಕಾನೂನುಬದ್ಧ ನಗದು ಆಗಿ ಮುಂದುವರರಯುತ್ತದೆ ಆದರೆ ಕ್ರಮೇಣವಾಗಿ ಹಿಂಪಡೆಯಲಾಗುತ್ತದೆ.
ಈ ಮುಖಬೆಲೆಯ ಹಣ ಇರುವವರು ಬ್ಯಾಂಕಿಗೆ ಪಾವತಿಸಬೇಕು. ಆದರೆ ಇದನ್ನು ಬ್ಯಾನ್ ಎನ್ನಲಾಗದು ಎಂದು ಆರ್ ಬಿ ಐ ಹೇಳಿದೆ
ಗ್ರಾಹಕರಿಗೆ 2,000 ರೂ. ಮುಖಬೆಲೆಯ ನೋಟುಗಳನ್ನು ನೀಡದಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚನೆ ನೀಡಿದೆ.ಸಂಭಾವ್ಯ ಸಚಿವರು – ಯಾರಿಗೆ ಯಾವ ಖಾತೆ ಸಾಧ್ಯತೆ – ವಿವರ ನೋಡಿ
ಸೆ.30 ರವರೆಗೆ 2,000 ರೂ. ಮುಖಬೆಲೆಯ ನೋಟುಗಳನ್ನು ಗ್ರಾಹಕರು ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳಲು ಅವಕಾಶ ಇರುತ್ತದೆ. ಅ.1 ರಿಂದ ಈ ನೋಟುಗಳು ಚಲಾವಣೆಯಲ್ಲಿ ಇರುವುದಿಲ್ಲ.
- ಧಾರವಾಡದ ಖಾಸಗಿ ಬಸ್ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 98 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಜಪ್ತಿ
- ಕರ್ನಾಟಕ ಸರ್ಕಾರದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ
- ನವೆಂಬರ್ನಲ್ಲಿ KSRTC ಬಸ್ಗಳಲ್ಲಿ ‘ಕ್ಯಾಶ್ಲೆಸ್ ವ್ಯವಸ್ಥೆ’ ಜಾರಿ
- ಕರ್ನಾಟಕದಲ್ಲಿ ಮಳೆ ಅಬ್ಬರ: ಒಳನಾಡು ಜಿಲ್ಲೆಗಳಲ್ಲಿ 5 ದಿನ ಭಾರಿ ಮಳೆ
- ಟೊಮೆಟೊ ದರದಲ್ಲಿ ಭಾರಿ ಏರಿಕೆ: 1 ಕೆಜಿಗೆ 80 ರೂ.!
- ಶ್ರೀರಂಗಪಟ್ಟಣದಲ್ಲಿ ದಸರಾ ಆನೆ ರಂಪಾಟ, ಜನರಲ್ಲಿ ಆತಂಕ
More Stories
ಧಾರವಾಡದ ಖಾಸಗಿ ಬಸ್ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 98 ಲಕ್ಷ ಮೌಲ್ಯದ ಚಿನ್ನ, ಬೆಳ್ಳಿ ಜಪ್ತಿ
ಕರ್ನಾಟಕ ಸರ್ಕಾರದಲ್ಲಿ ಐಎಎಸ್ ಅಧಿಕಾರಿಗಳ ವರ್ಗಾವಣೆ
ನವೆಂಬರ್ನಲ್ಲಿ KSRTC ಬಸ್ಗಳಲ್ಲಿ ‘ಕ್ಯಾಶ್ಲೆಸ್ ವ್ಯವಸ್ಥೆ’ ಜಾರಿ