January 10, 2025

Newsnap Kannada

The World at your finger tips!

prash

2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿ ಪ್ರಕಟ – ಚಾಮರಾಜನಗರದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ

Spread the love

2020ನೇ ಸಾಲಿನ ಜಾನಪದ ಅಕಾಡೆಮಿ ಪ್ರಶಸ್ತಿಗಳನ್ನು ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಪ್ರಕಟಿಸಿದ್ದಾರೆ.

ಚಾಮರಾಜನಗರದಲ್ಲಿ ಸುದ್ದಿಗಾರರಿಗೆ ಪ್ರಶಸ್ತಿ ವಿಜೇತರ ಪಟ್ಟಿ ನೀಡಿ , ಡಾ. ಜೀ.ಶಂ.ಪ ಪ್ರಶಸ್ತಿಗೆ ದಕ್ಷಿಣ ಕನ್ನಡದ ಡಾ. ಗಾಯತ್ರಿ ನಾವಡ ಹಾಗೂ ಡಾ.ಬಿ.ಎಸ್. ಗದ್ದಗೀಮಠ ಪ್ರಶಸ್ತಿಗೆ ಕಲಬುರಗಿಯ ಪ್ರೊ. ಬಸವರಾಜ ಸಬರದ ಅವರನ್ನು ತಜ್ಞ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

ಈ ಬಾರಿಯ ಪ್ರಶಸ್ತಿ ಪ್ರದಾನ ಸಮಾರಂಭ ಚಾಮರಾಜನಗರದಲ್ಲೇ ಫೆಬ್ರುವರಿ ಮೊದಲ ವಾರದಲ್ಲಿ ನಡೆಯಲಿದೆ ಎಂದು ಮಂಜಮ್ಮ ಜೋಗತಿ ಹೇಳಿದರು.ಸುದ್ದಿಗೋಷ್ಠಿಯಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ.ಆರ್ .ರವಿ ಉಪಸ್ಥಿತರಿದ್ದರು.

ಪ್ರಶಸ್ತಿ ಭಾಜನರಾದ ವಿವರ ಇಂತಿದೆ:

prash1
prash2

Copyright © All rights reserved Newsnap | Newsever by AF themes.
error: Content is protected !!