21 ಟ್ರಸ್ಟ್ , ಪ್ರತಿಷ್ಠಾನಗಳಿಗೆ ಅಧ್ಯಕ್ಷರು, ಸದಸ್ಯರ ನೇಮಕಾತಿ ಸಂಬಂಧ ಹೊರಡಿಸಿದ ಆದೇಶವನ್ನು ಸರ್ಕಾರ ವಾಪಸ್ ಪಡೆದಿದೆ.
ಕೆಲವರಿಂದ ಪ್ರತಿಷ್ಠಾನಗಳ ಅಧ್ಯಕ್ಷ ಸ್ಥಾನ ನಿರಾಕರಣೆ, ನೇಮಕಾತಿಯಲ್ಲಿ ಕೆಲವು ಎಡವಟ್ಟುಗಳು ನಡೆದ ಹಿನ್ನೆಲೆಯಲ್ಲಿ ಆದೇಶವನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಾಪಸ್ ಪಡೆದಿದೆ.
ತುಮಕೂರು ಅಪಘಾತ: ಸತ್ತವರಿಗೆ 2 ಲಕ್ಷ ರು ಪರಿಹಾರ ಘೋಷಿಸಿದ ಪ್ರಧಾನಿ
ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದ ಸದಸ್ಯರನ್ನಾಗಿ ತೇಜಸ್ವಿ ಪತ್ನಿ ರಾಜೇಶ್ವರಿ ಅವರನ್ನು ನೇಮಕ ಮಾಡಲಾಗಿತ್ತು. ರಾಜೇಶ್ವರಿ ಅವರು ಕಳೆದ ಡಿಸೆಂಬರ್‌ನಲ್ಲಿ ನಿಧನರಾಗಿದ್ದರು. ನಿಧನರಾಗಿದ್ದರೂ ಸರ್ಕಾರ ಮತ್ತೆ ಅವರ ಹೆಸರನ್ನು ಆಯ್ಕೆ ಮಾಡಿದ್ದಕ್ಕ ಟೀಕೆ ವ್ಯಕ್ತವಾಗಿತ್ತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು