ಕೇರಳ ರಾಜಧಾನಿ ತಿರುವನಂತಪುರಂ ಮಹಾನಗರ ಪಾಲಿಕೆಯ ಮೇಯರ್ ಪಟ್ಟ 21 ವರ್ಷದ ಯುವತಿ, ವಿದ್ಯಾರ್ಥಿ ನಿಗೆ ಒಲಿದು ಬಂದಿದೆ.
ಆರ್ಯ ರಾಜೇಂದ್ರನ್ ಆಯ್ಕೆಯಾಗುವ ಮೂಲಕ ದೇಶದ ಅತಿ ಕಿರಿಯ ವಯಸ್ಸಿನ ಮೇಯರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ತಿರುವನಂತಪುರಂ ಮಹಾನಗರ ಪಾಲಿಕೆಗೆ ನಡೆದ ಚುನಾವಣೆಯಲ್ಲಿ ಸಿಪಿಎಂ ಪಕ್ಷದಿಂದ ಆರ್ಯ ರಾಜೇಂದ್ರನ್ ಮುಡವನ್‌ಮುಗಳ್ ವಾರ್ಡ್‌ನಿಂದ ಆಯ್ಕೆಯಾಗಿದ್ದರು.
ಈಕೆ ಇನ್ನೂ ವಿದ್ಯಾರ್ಥಿನಿ:
ಆರ್ಯ ತಂದೆ ಎಲೆಕ್ಟ್ರಿಷಿಯನ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ತಾಯಿ ಗೃಹಿಣಿಯಾಗಿದ್ದಾರೆ.
ಎಲ್‌ಬಿಎಸ್ ಎಂಜಿನಿಯರಿಂಗ್ ಕಾಲೇಜ್‌ನಲ್ಲಿ ವಿದ್ಯಾರ್ಥಿನಿಯಾಗಿರುವ ಆರ್ಯ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾದ ರಾಜ್ಯ ಸಮಿತಿ ಸದಸ್ಯೆ ಕೂಡಾ ಹೌದು.
- 2025ನೇ ಸಾಲಿನ ರೈಲ್ವೆ ಗ್ರೂಪ್-ಡಿ ಹುದ್ದೆಗಳಿಗೆ 32,000ಕ್ಕೂ ಹೆಚ್ಚು ನೇಮಕಾತಿ
- ವಿಚಾರ ಕ್ರಾಂತಿಯ ಯುಗಪುರುಷ ಕುವೆಂಪು
- SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
- ನಾಳೆಗಾಗಿ ಬಾಳಬೇಕು ಕೇಳು ನೊಂದ ಜೀವವೇ..!
- ತುಪ್ಪ ಎಂಬ ಮಹಾ ಔಷಧಿ
More Stories
2025ನೇ ಸಾಲಿನ ರೈಲ್ವೆ ಗ್ರೂಪ್-ಡಿ ಹುದ್ದೆಗಳಿಗೆ 32,000ಕ್ಕೂ ಹೆಚ್ಚು ನೇಮಕಾತಿ
ವಿಚಾರ ಕ್ರಾಂತಿಯ ಯುಗಪುರುಷ ಕುವೆಂಪು
SBIನಲ್ಲಿ 600 ಪ್ರೊಬೇಷನರಿ ಆಫೀಸರ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ