ರಾಜ್ಯದಲ್ಲಿ ಶನಿವಾರ 2,162 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 48 ಮಂದಿ ಸಾವನ್ನಪ್ಪಿದ್ದಾರೆ.
- ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 28,69,320 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 2,879
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 27,96,377
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 37,141 ಕ್ಕೆ ಇಳಿಕೆ.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 48
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 35,779
ಜಿಲ್ಲಾವಾರು ವಿವರ :
ಬಾಗಲಕೋಟೆ 01
ಬಳ್ಳಾರಿ 27
ಬೆಳಗಾವಿ 106
ಬೆಂಗಳೂರು ಗ್ರಾಮಾಂತರ 12
ಬೆಂಗಳೂರು ನಗರ 452
ಬೀದರ್ 04
ಚಾಮರಾಜನಗರ 37
ಚಿಕ್ಕಬಳ್ಳಾಪುರ 22
ಚಿಕ್ಕ ಮಗಳ ಮೂರು 109
ಚಿತ್ರದುರ್ಗ 34
ದಕ್ಷಿಣಕನ್ನಡ 218
ದಾವಣಗೆರೆ 36
ಧಾರವಾಡ 25
ಗದಗ 09
ಹಾಸನ 178
ಹಾವೇರಿ 09
ಕಲಬುರಗಿ 09
ಕೊಡಗು 108
ಕೋಲಾರ 73
ಕೊಪ್ಪಳ 10
ಮಂಡ್ಯ 63
ಮೈಸೂರು 211
ರಾಯಚೂರು 02
ರಾಮನಗರ 23
ಶಿವಮೊಗ್ಗ 110
ತುಮಕೂರು 98
ಉಡುಪಿ 113
ಉತ್ತರಕನ್ನಡ 56
ವಿಜಯಪುರ 01
ಯಾದಗಿರಿ 00
- ಎಪಿಗಾಮಿಯಾ ಸಹ-ಸಂಸ್ಥಾಪಕ ರೋಹನ್ ಮಿರ್ಚಂದಾನಿ ನಿಧನ
- ಮಾತೃವಾತ್ಸಲ್ಯದ ಗಣಿ, ಪ್ರೇಮಮಯಿ ಜಗನ್ಮಾತೆ ಶಾರದಾದೇವಿ
- ಜನವರಿ 23, 24, 25 ರಂದು ಅಂತರಾಷ್ಟ್ರೀಯ ಸಿರಿಧಾನ್ಯ ಮೇಳ ಜರುಗಲಿದೆ: ಎನ್ ಚಲುವರಾಯಸ್ವಾಮಿ
- ಓದಿನ ಮಹತ್ವ
- ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
More Stories
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು
ನೆಲಮಂಗಲ ಟೀ ಬೇಗೂರು ಬಳಿ ಭೀಕರ ಸರಣಿ ಅಪಘಾತ: ಒಂದೇ ಕುಟುಂಬದ 6 ಮಂದಿ ಸಾವು