ಗುಜರಾತ್ : ರಾಜ್‌ಕೋಟ್‌ನಲ್ಲಿ ಇಂದು ಸಂಜೆ ಗೇಮಿಂಗ್ ಝೋನ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು 22 ಜನರು ಸಜೀವ ದಹನಗೊಂಡಿದ್ದಾರೆ.
ಹಲವು ಅಗ್ನಿಶಾಮಕ ಟೆಂಡರ್ ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಪ್ರಯತ್ನ ಮುಂದುವರಿದಿದ್ದು , ಬೆಂಕಿ ಅವಘಡಕ್ಕೆ ಇನ್ನೂ ಕಾರಣ ತಿಳಿದುಬಂದಿಲ್ಲ.
ಇದನ್ನು ಓದಿ – ತಾಪಂ, ಜಿಪ ಬಿಬಿಎಂಪಿ ಚುನಾವಣೆಗೆ ನಾವು ಸಿದ್ಧ: ಸಿಎಂ ಸಿದ್ದರಾಮಯ್ಯ
ತಾತ್ಕಾಲಿಕ ಕಟ್ಟಡ ಕುಸಿದಿರುವುದರಿಂದ ಮತ್ತು ಗಾಳಿಯ ವೇಗದಿಂದಾಗಿ ಅಗ್ನಿಶಾಮಕ ಕಾರ್ಯಾಚರಣೆಯಲ್ಲಿ ತೊಂದರೆ ಎದುರಿಸುತ್ತಿದ್ದೇವೆ ಎಂದು ಅಗ್ನಿಶಾಮಕ ಅಧಿಕಾರಿ ತಿಳಿಸಿದ್ಧಾರೆ.
More Stories
ಓದಿನ ಮಹತ್ವ
ಕುಂಭಮೇಳ ಪ್ರಯಾಣಿಕರಿಗೆ ಸುವಾರ್ತೆ: ಮೈಸೂರು-ಪ್ರಯಾಗ್ ರಾಜ್ ವಿಶೇಷ ರೈಲು ಸೇವೆ
ಮಂಡ್ಯದಲ್ಲಿ ಭೀಕರ ಅಪಘಾತ: ಕಾರು-ಲಾರಿ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿ ಸಾವು