ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಲೆಕ್ಕ ಪತ್ರ ಇಲಾಖೆಯ 242 ಲೆಕ್ಕ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಮಾರ್ಚ್ 23 ಅರ್ಜಿ ಸಲ್ಲಿಕೆ ಆರಂಭ. ಏಪ್ರಿಲ್ 24 ಕೊನೆ ದಿನ . ಆನ್ ಲೈನ್ ಅರ್ಜಿ ಸಲ್ಲಿಸಬೇಕು. ಎಲ್ಲಾ ವಿವರಗಳನ್ನು ನೋಡಲು ಪಿಡಿಎಫ್ ಓಪನ್ ಮಾಡಿ ನೋಡಿ ಮಾಹಿತಿ ಲಭ್ಯವಾಗಲಿದೆ.ಇದನ್ನು ಓದಿ –‘ನಂಜನಗೂಡು’ ಕ್ಷೇತ್ರದ ಸ್ಪರ್ಧೆಯಿಂದ ಹಿಂದೆ ಸರಿದ ಮಹದೇವಪ್ಪ- ದರ್ಶನ್ ದಾರಿ ಸುಗಮ
ಪ್ರಮುಖ ದಿನಾಂಕಗಳು
- ಅರ್ಜಿ ಸಲ್ಲಿಕೆ ಆರಂಭಿಕ ದಿನಾಂಕ : 25-03-2023
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25-04-2023
- ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 26-04-2023
ವಿದ್ಯಾರ್ಹತೆ :
- ದ್ವಿತೀಯ ಪಿಯುಸಿ (ಕಾಮರ್ಸ್ ಕಾಂಬಿನೇಷನ್ನಲ್ಲಿ ಅಕೌಂಟೆನ್ಸಿ ಐಚ್ಛಿಕ ವಿಷಯವಾಗಿ ಓದಿರಬೇಕು)
ವಯೋಮಿತಿ
- ಕನಿಷ್ಠ 18 ವರ್ಷ ಆಗಿರಬೇಕು.
- ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ.
- ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ.
- ಎಸ್ಸಿ, ಎಸ್ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ.
ಶುಲ್ಕ
- ಜನರಲ್ ಅಭ್ಯರ್ಥಿಗಳಿಗೆ ರೂ.600.
- ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.300.
- ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ.50
- ಎಸ್ಸಿ, ಎಸ್ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ನೀಡಲಾಗಿದೆ.
<object class="wp-block-file__embed" data="https://kannada.thenewsnap.com/wp-content/uploads/2023/03/Account-Assistant-242-RPC.pdf" type="application/pdf" style="width:100%;height:600px" aria-label="<strong>ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ (PDF) ಒತ್ತಿಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ (PDF) ಒತ್ತಿ – Account-Assistant-242-RPCDownload
- ಬೆಂಗಳೂರಿನಲ್ಲಿ 10 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ
- ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ : ಸಿಎಂ ಸಿದ್ದು
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India
- ಪೆನ್ ಡ್ರೈವ್ ಹೊಳೆಯಲ್ಲಿ ಕೊಚ್ಚಿ ಹೋಗುತ್ತಿದೆ ರಾಜ್ಯದ ಅಭಿವೃದ್ಧಿ
- ತಾಯಿಯ ಶವದೊಂದಿಗೆ 4 ದಿನ ಕಳೆದ ಪುತ್ರಿಯೂ ವಿಧಿವಶ
- ನಟಿ ಪವಿತ್ರ ಸಾವಿನಿಂದ ನೊಂದ ಗೆಳೆಯ ನಟ ಚಂದು ಕೂಡ ಆತ್ಮಹತ್ಯೆ
#Accountantjob #karnatakaGovernment #GovernmentJob #JobAlert #india #JobApplication #kannadanews #thenewsnap