ಕರ್ನಾಟಕ ಲೋಕಾ ಸೇವಾ ಆಯೋಗದ ಮೂಲಕ 242 ಲೆಕ್ಕ ಸಹಾಯಕರ ಹುದ್ದೆಗಳಿಗೆ ನೇಮಕಾತಿಗೆ ಇಂದಿನಿಂದ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ.
ಆಯೋಗವು ಕರ್ನಾಟಕ ನಾಗರೀಕ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ನಿಯಮಗಳು ಹಾಗೂ ತಿದ್ದುಪಡಿ ನಿಯಮ 2022ರಯ ಈ ಕೆಳಕಂಡ ಉಳಿಕೆ ಮೂಲ ವೃಂದದ ಗ್ರೂಪ್ 1 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ On-line ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
ಪ್ರಮುಖ ಮಾಹಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ 23-03-2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 23-04-2023
ಶುಲ್ಕವನ್ನು ಪಾವತಿಸಲು ಕೊನೆಯ ದಿನ : 24-04-2023
ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವಯೋಮಿತಿ:
ಶೈಕ್ಷಣಿಕ ವಿದ್ಯಾರ್ಹತೆ:- ಅರ್ಜಿಗಳನ್ನು ಭರ್ತಿ ಮಾಡಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ, ಆಯಾ ಹುದ್ದೆಗಳ ಮುಂದೆ ಸೂಚಿಸಿರುವ ವಿದ್ಯಾರ್ಹತೆಯನ್ನು ಅಭ್ಯರ್ಥಿಗಳು ಹೊಂದಿರಲೇಬೇಕು.
ನಿಗದಿಪಡಿಸಿರುವ ವಿದ್ಯಾರ್ಹತೆಯನ್ನು ಹೊಂದಿದೆ ಹೆಚ್ಚಿನ ವಿದ್ಯಾರ್ಹತೆಯನ್ನು ಹೊಂದಿದ್ದರೂ ಸಹ ಪರಿಗಣಿಸಲಾಗುವುದಿಲ್ಲ.
ವಯೋಮಿತಿ:
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅನುಸೂಚಿಯಲ್ಲಿ, ಆಯಾ ಹುದ್ದೆಗಳ ಮುಂದೆ ನಮೂದಿಸಿರುವ ಕನಿಷ್ಠ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
On line ವಿಳಾಸದ ಮಾಹಿತಿ: https://kpsc.kar.nic.in/
ಇದನ್ನು ಓದಿ –‘ಮೋದಿ ಸರ್ ನೇಮ್’ ಇಟ್ಟುಕೊಂಡವರು ಕಳ್ಳರು: ಪ್ರದಾನಿ ಮೂದಲಿಸಿದ್ದ ರಾಹುಲ್ ಗೆ 2 ವರ್ಷ ಜೈಲು
- ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
- ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
- ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ
- ನಾಳೆ ರಾಜ್’ಘಾಟ್ನಲ್ಲಿ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಸಂಸ್ಕಾರ
- ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ: ಬೆಂಗಳೂರು ಸೇರಿ 21 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
- ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ವಿಧಿವಶ
More Stories
ಸಂಸತ್ ಕಟ್ಟಡದ ಬಳಿ ಬೆಂಕಿ ಹಚ್ಚಿಕೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೆ ಸಾವು
ಕರ್ತವ್ಯದ ವೇಳೆ ಬ್ರೈನ್ಸ್ಟ್ರೋಕ್ಗೆ ಬಲಿಯಾದ ಅರಣ್ಯ ಇಲಾಖೆ ನೌಕರ
ಮುದ್ದುಲಕ್ಷ್ಮಿ ಸೀರಿಯಲ್ ನಟ ಚರಿತ್ ಬಾಳಪ್ಪ ಲೈಂಗಿಕ ದೌರ್ಜನ್ಯ ಆರೋಪದಡಿ ಬಂಧನ