February 22, 2026

Newsnap Kannada

The World at your finger tips!

bala pra

ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ರಾಜ್ಯದ 29 ಮಕ್ಕಳಿಗೆ ಬಾಲ ಗೌರವ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

Spread the love

ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ವೀರಣ್ಣ ಜಡಿ ಪ್ರಶಸ್ತಿ ಪಡೆದ ಮಕ್ಕಳ ವಿವರ ನೀಡಿದ್ದಾರೆ.

ಫೆ 28 ರಂದು ಧಾರವಾಡದ ಡಾ. ಮಲ್ಲಿಕಾರ್ಜುನ ಮನ್ಸೂರ್ ಕಲಾಮಂದಿರ ದಲ್ಲಿ ಬೆಳಿಗ್ಗೆ 11 ಗಂಟೆಗೆ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಪ್ರಶಸ್ತಿ ಪಡೆದ ಮಕ್ಕಳ ವಿವರ ಇಂತಿದೆ;

bala 1
error: Content is protected !!