ಕೋವಿಡ್ ಸೋಂಕಿನ ನಿರ್ಬಂಧದ ನಡುವೆಯೂ ಮೇಕೆದಾಟು ನದಿ ನೀರಿನ ಹಕ್ಕಿಗಾಗಿ ಪಾದಯಾತ್ರೆ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ 29 ಕಾಂಗ್ರೆಸ್ ಮುಖಂಡರಿಗೆ

ಇದನ್ನು ಓದಿ –ಹಿತಿ https://kannada.thenewsnap.com/cm-met-sadguru-jaggi/ ದಾವೋಸ್ ನಲ್ಲಿ ಸದ್ಗುರು ಜಗ್ಗಿ ಭೇಟಿಯಾದ ಸಿಎಂ : ಮಂಡಿನೋವಿನ ಬಗ್ಗೆ ಮಾಹಿತಿ
ಖುದ್ದು ವಿಚಾರಣೆಗೆ ನಾಳೆ ಹಾಜರಾಗುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಿದೆ. ಪಾದಯಾತ್ರೆಯನ್ನು ಕೊರೋನಾ ಸೋಂಕಿನ ಮಾರ್ಗಸೂಚಿ ನಿಯಮಗಳ ಉಲ್ಲಂಘನೆ ನಡುವೆಯೂ ನಡೆಸಿದ್ದರು.
ಈ ಸಂಬಂಧ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ 29 ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿತ್ತು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್

- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ

- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು

- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ

- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ

- ಕಾಂಗ್ರೆಸ್ ಸಚಿವರಿಗೆ ರನ್ಯಾ ರಾವ್ ಕರೆ: ಶಾಸಕ ಭರತ್ ಶೆಟ್ಟಿಯಿಂದ ಗಂಭೀರ ಆರೋಪ




More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ