June 7, 2023

Newsnap Kannada

The World at your finger tips!

sidda

Pic Credits : deccanherald.com

ಮಾಜಿ ಸಿಎಂ ಸಿದ್ಧರಾಮಯ್ಯ ಸೇರಿ 29 ಮಂದಿ ಕಾಂಗ್ರೆಸ್ ನಾಯಕರಿಗೆ ಸಮನ್ಸ್ ಜಾರಿ

Spread the love

ಕೋವಿಡ್ ಸೋಂಕಿನ ನಿರ್ಬಂಧದ ನಡುವೆಯೂ ಮೇಕೆದಾಟು ನದಿ ನೀರಿನ ಹಕ್ಕಿಗಾಗಿ ಪಾದಯಾತ್ರೆ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ 29 ಕಾಂಗ್ರೆಸ್ ಮುಖಂಡರಿಗೆ

summmons

ಇದನ್ನು ಓದಿ –ಹಿತಿ https://kannada.thenewsnap.com/cm-met-sadguru-jaggi/ ದಾವೋಸ್ ನಲ್ಲಿ ಸದ್ಗುರು ಜಗ್ಗಿ ಭೇಟಿಯಾದ ಸಿಎಂ : ಮಂಡಿನೋವಿನ ಬಗ್ಗೆ ಮಾಹಿತಿ
ಖುದ್ದು ವಿಚಾರಣೆಗೆ ನಾಳೆ ಹಾಜರಾಗುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಸಮನ್ಸ್ ಜಾರಿ ಮಾಡಿದೆ. ಪಾದಯಾತ್ರೆಯನ್ನು ಕೊರೋನಾ ಸೋಂಕಿನ ಮಾರ್ಗಸೂಚಿ ನಿಯಮಗಳ ಉಲ್ಲಂಘನೆ ನಡುವೆಯೂ ನಡೆಸಿದ್ದರು.

ಈ ಸಂಬಂಧ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ವಿಪಕ್ಷ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸೇರಿದಂತೆ 29 ಕಾಂಗ್ರೆಸ್ ಮುಖಂಡರ ವಿರುದ್ಧ ಪ್ರಕರಣ ದಾಖಲಾಗಿತ್ತು.

error: Content is protected !!