Main News

ರಾಜ್ಯದಲ್ಲಿ 29 ಹೊಸ PU ಕಾಲೇಜುಗಳ ಸ್ಥಾಪನೆ – ಸರ್ಕಾರ ಹಸಿರು ನಿಶಾನೆ

ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ 29 ಹೊಸ PU ಕಾಲೇಜುಗಳ ಸ್ಥಾಪನೆಗೆ ರಾಜ್ಯ ಸರ್ಕಾರ ಹಸಿರು ನಿಶಾನೆ ತೋರಿದೆ.

ರಾಜ್ಯದಲ್ಲಿ ಕೆಲವು ಪ್ರೌಢ ಶಾಲೆಗಳನ್ನು ಉನ್ನತೀಕರಿಸಿ, ಶಿಕ್ಷಣ ಇಲಾಖೆಯಿಂದ ಹೊಸದಾಗಿ 29 ಸರ್ಕಾರಿ ಪದವಿಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಆದೇಶ ಹೊರಡಿಸಿದೆ. ಮೋರ್ಬಿ ಸೇತುವೆ ದುರಂತ: 9 ಮಂದಿ ಬಂಧನ ‌ – ಟೆಂಡರ್‌ ಪಡೆದವರೇ ಬೇರೆ – ರಿಪೇರಿ ಮಾಡಿದ ಕಂಪನಿಯೇ ಬೇರೆ

ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅಗತ್ಯವಿರುವ ಮೂಲಸೌಕರ್ಯಗಳ ವಿವರಗಳೊಂದಿಗೆ ತಗಲುವ ವೆಚ್ಚದ ವಿವರಗಳನ್ನು ಕೂಡಲೇ ಸರ್ಕಾರಕ್ಕೆ ಸಲ್ಲಿಸುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಸೂಚಿಸಿದೆ

ಯಾವ ಜಿಲ್ಲೆ ? ಯಾವ ಊರಿಗೆ ಕಾಲೇಜು : ವಿವರ ಪಟ್ಟಿ –

Team Newsnap
Leave a Comment
Share
Published by
Team Newsnap

Recent Posts

ರಾಜ್ಯದಲ್ಲಿ ಇಂದಿನಿಂದ ನರೇಂದ್ರ ಮೋದಿ ಪ್ರಚಾರ

ಬೆಂಗಳೂರು : ರಾಜ್ಯದಲ್ಲಿ 14 ಕ್ಷೇತ್ರಗಳ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು , ಮೇ 7ರಂದು ಉತ್ತರ… Read More

April 28, 2024

ಮೈಸೂರು : ಇವಿಎಂ, ವಿವಿ ಪ್ಯಾಟ್ ಗಳಿಗೆ ಬಿಗಿ ಭದ್ರತೆ: ಸ್ಟ್ರಾಂಗ್ ರೂಂ ಪರಿಶೀಲಿಸಿದ ಡಿಸಿ ಡಾ ರಾಜೇಂದ್ರ

ಮೈಸೂರು: ಮೈಸೂರು ಕೊಡುಗು ಲೋಕಸಭಾ ಚುನಾವಣೆ ಶಾಂತಿಯುತವಾಗಿ ನಡೆದಿದ್ದು ಮೈಸೂರಿನ ಪಡುವಾರಹಳ್ಳಿಯಲ್ಲಿರುವ ಮಹಾರಾಣಿ ನಿರ್ವಹಣಾ ಕಾಲೇಜಿಗೆ ಚುನಾವಣಾ ಸಿಬ್ಬಂದಿ ಇವಿಎಂ,… Read More

April 27, 2024

ಕೇಂದ್ರದಿಂದ ರಾಜ್ಯಕ್ಕೆ 3,454 ಕೋಟಿ ರು ಬರಪರಿಹಾರ ಘೋಷಣೆ

ತಮಿಳನಾಡಿಗೆ 275 ಕೋಟಿ ರೂ.'ನೆರೆ ಪರಿಹಾರ' ಘೋಷಣೆ ನವದೆಹಲಿ : ಕೇಂದ್ರವು ಕರ್ನಾಟಕಕ್ಕೆ 3,454 ಕೋಟಿ ರೂ. ಬರಪರಿಹಾರ, ತಮಿಳಿನಾಡಿಗೆ… Read More

April 27, 2024

14 ಕ್ಷೇತ್ರಗಳ ಪೈಕಿ ಮಂಡ್ಯ ಕ್ಷೇತ್ರದಲ್ಲಿ ಹೆಚ್ಚು ಮತದಾನ: ಮಂಡ್ಯದಲ್ಲಿ ಶೇ 81.67 ರಷ್ಟು. ಮತದಾನ

ಮಂಡ್ಯ : ನಿನ್ನೆ ನಡೆದ 14 ಲೋಕಸಭಾ ಕ್ಷೇತ್ರಗಳ ಪೈಕಿ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಶೇ.81.67 ಮತದಾನವಾಗಿದೆ ಕಳೆದ ಬಾರಿಗಿಂತ… Read More

April 27, 2024

ಮಂಡ್ಯ , ಬೆಂಗಳೂರು ಕ್ಷೇತ್ರದ 9 ಗಂಟೆ ತನಕದ ಮತದಾನದ ವಿವರ

ಮಂಡ್ಯ : ಮಂಡ್ಯ ಲೋಕಸಭಾ ಕ್ಷೇತ್ರ 9 ಗಂಟೆಗೆ ಶೇ. 7.70% ಮತದಾನ Join WhatsApp Group ವಿಧಾನಸಭಾ ಕ್ಷೇತ್ರವಾರು… Read More

April 26, 2024

ಮೂವರು ಯುವಕರು ರೈಲಿಗೆ ಸಿಲುಕಿ ದುರ್ಮರಣ

ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ. ಆಂಧ್ರಪ್ರದೇಶದ ಚಿತ್ತೂರು… Read More

April 25, 2024