ರಾಜ್ಯದಲ್ಲಿ ಶುಕ್ರವಾರ 2,984 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಚಿಕಿತ್ಸೆ ಫಲಿಸದೇ ಇಂದು 88 ಮಂದಿ ಸಾವನ್ನಪ್ಪಿದ್ದಾರೆ
- ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 28,49,997 ಕ್ಕೆ ಏರಿಕೆ
- ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 14,337
- ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 27,60,881
- ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 53,871 ಕ್ಕೆ ಇಳಿಕೆ.
- ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 88
- ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 35,222
ಜಿಲ್ಲಾವಾರು ವಿವರ :
ಬಾಗಲಕೋಟೆ 12
ಬಳ್ಳಾರಿ 30
ಬೆಳಗಾವಿ 97
ಬೆಂಗಳೂರು ಗ್ರಾಮಾಂತರ 73
ಬೆಂಗಳೂರು ನಗರ 593
ಬೀದರ್ 04
ಚಾಮರಾಜನಗರ 43
ಚಿಕ್ಕಬಳ್ಳಾಪುರ 17
ಚಿಕ್ಕಮಗಳೂರು 107
ಚಿತ್ರದುರ್ಗ 31
ದಕ್ಷಿಣಕನ್ನಡ 302
ದಾವಣಗೆರೆ 63
ಧಾರವಾಡ 33
ಗದಗ 09
ಹಾಸನ 271
ಹಾವೇರಿ 06
ಕಲಬುರಗಿ 03
ಕೊಡಗು 170
ಕೋಲಾರ 87
ಕೊಪ್ಪಳ 18
ಮಂಡ್ಯ 109
ಮೈಸೂರು 457
ರಾಯಚೂರು 06
ರಾಮನಗರ 13
ಶಿವಮೊಗ್ಗ 145
ತುಮಕೂರು 131
ಉಡುಪಿ 91
ಉತ್ತರಕನ್ನಡ 53
ವಿಜಯಪುರ 08
ಯಾದಗಿರಿ 02
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ
More Stories
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಆಯೋಧ್ಯೆ ರಾಮಮಂದಿರಕ್ಕೆ ಸ್ಫೋಟದ ಬೆದರಿಕೆ: ಆರ್ಡಿಎಕ್ಸ್ ಬಳಸಿ ಧ್ವಂಸಗೊಳಿಸುವ ಎಚ್ಚರಿಕೆ
ವಿಧಾನಸಭೆ ಉಪಚುನಾವಣೆ: ನ. 13 ರಂದು ರಾಜ್ಯ ಸರ್ಕಾರದಿಂದ ವೇತನ ಸಹಿತ ರಜೆ ಘೋಷಣೆ