ಟೋಕಿಯೊ ಓಲಂಪಿಕ್ ನಲ್ಲಿ ಭಾರತಕ್ಕೆ 2 ನೇ ಪದಕ ಗೆದ್ದ ಬ್ಯಾಡ್ಮಿಂಟನ್ ತಾರೆ ಪಿ ವಿ ಸಿಂಧು 3ನೇ ಸ್ಥಾನ ಪಡೆದುಕೊಂಡು ಕಂಚಿನ ಪದಕ ಗೆದ್ದಿದ್ದಾರೆ.
ನೇರ ಹಣಾಹಣಿಯಲ್ಲಿ ಜಯ ಸಾಧಿಸಿದ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಕಂಚಿನ ಪದಕ ಗೆಲ್ಲುವುದರ ಮೂಲಕ ಟೊಕಿಯೋ ಒಲಿಂಪಿಕ್ಸ್ ಕೂಟದಲ್ಲಿ 2ನೇ ಪದಕ ಭಾರತಕ್ಕೆ ಒಲಿದಂತಾಗಿದೆ.
ಹೀ ಬಿಂಗ್ ಜಿಯಾವೋ ವಿರುದ್ಧ 13/21, 15/21 ಅಂತರದ ನೇರ ಸೆಟ್ಗಳ ಜಯ ಸಾಧಿಸಿದ ಸಿಂಧು, ಕಂಚಿನ ಪದಕ ತಂದು ಕೊಟ್ಟರು.
ಈ ಮೂಲಕ ಸತತ 2 ಒಲಿಂಪಿಕ್ಸ್ ಕೂಟಗಳಲ್ಲಿ ಪ್ರಶಸ್ತ್ರಿ ಜಯಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2016ರ ರಿಯೋ ಒಲಿಂಪಿಕ್ಸ್ ಕೂಟದಲ್ಲಿ ಸಿಂಧು ಬೆಳ್ಳಿ ಪದಕ ತಂದಿದ್ದರು.
ಜಪಾನ್ನ ಯಮಗೂಚಿ ಅಕಾನೆ ವಿರುದ್ಧ ಕ್ವಾರ್ಟರ್ ಫೈನಲ್ನಲ್ಲಿ 2 ನೇರ ಸೆಟ್ಗಳ ಅಧಿಕಾರಯುತ ಜಯ ಸಾಧಿಸಿ ಸಿಂಧು ಸೆಮಿಫೈನಲ್ ಪ್ರವೇಶಿಸಿದ್ದರು.
ನಿನ್ನೆ ನಡೆದ ಸೆಮಿಫೈನಲ್ ಹಣಾಹಣಿಯಲ್ಲಿ ಥಾಯ್ಲಾಂಡ್ನ ತೈ ಜು ಯಿಂಗ್ ವಿರುದ್ಧ ಸೋಲು ಅನುಭವಿಸಿದರು.
- ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
- ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
- ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು
- ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೌಶಲ್ಯಾಭಿವೃದ್ಧಿ ಕೋರ್ಸ್ ಆರಂಭ
- BPL ಕುಟುಂಬಗಳಿಗೆ ಉಚಿತ ಅಸ್ಥಿಮಜ್ಜೆ ಕಸಿ ಚಿಕಿತ್ಸೆ


More Stories
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
Karnataka Budget 2025-26 : ಶಕ್ತಿ ಯೋಜನೆಗೆ 5,300 ಕೋಟಿ ಅನುದಾನ
ಪೊಲೀಸ್ ಅಧಿಕಾರಿಯ ಕಿರುಕುಳಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ಆರೋಪ