Categories: Main News

ಭಾರತಕ್ಕೆ 2ನೇ ಪದಕ: ಬ್ಯಾಡ್ಮಿಂಟನ್​​ ತಾರೆ ಪಿ ವಿ ಸಿಂಧುಗೆ 3 ನೇ ಸ್ಥಾನ

ಟೋಕಿಯೊ ಓಲಂಪಿಕ್ ನಲ್ಲಿ ಭಾರತಕ್ಕೆ 2 ನೇ ಪದಕ ಗೆದ್ದ ಬ್ಯಾಡ್ಮಿಂಟನ್​​ ತಾರೆ ಪಿ ವಿ ಸಿಂಧು 3ನೇ ಸ್ಥಾನ ಪಡೆದುಕೊಂಡು ಕಂಚಿನ ಪದಕ ಗೆದ್ದಿದ್ದಾರೆ.

ನೇರ ಹಣಾಹಣಿಯಲ್ಲಿ ಜಯ ಸಾಧಿಸಿದ ಬ್ಯಾಡ್ಮಿಂಟನ್​ ತಾರೆ​ ಪಿವಿ ಸಿಂಧು ಕಂಚಿನ ಪದಕ ಗೆಲ್ಲುವುದರ ಮೂಲಕ ಟೊಕಿಯೋ ಒಲಿಂಪಿಕ್ಸ್​​ ಕೂಟದಲ್ಲಿ 2ನೇ ಪದಕ ಭಾರತಕ್ಕೆ ಒಲಿದಂತಾಗಿದೆ.

ಹೀ ಬಿಂಗ್ ಜಿಯಾವೋ ವಿರುದ್ಧ 13/21, 15/21 ಅಂತರದ ನೇರ ಸೆಟ್​​ಗಳ ಜಯ ಸಾಧಿಸಿದ ಸಿಂಧು, ಕಂಚಿನ ಪದಕ ತಂದು ಕೊಟ್ಟರು.

ಈ ಮೂಲಕ ಸತತ 2 ಒಲಿಂಪಿಕ್ಸ್​ ಕೂಟಗಳಲ್ಲಿ ಪ್ರಶಸ್ತ್ರಿ ಜಯಿಸಿದ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 2016ರ ರಿಯೋ ಒಲಿಂಪಿಕ್ಸ್​ ಕೂಟದಲ್ಲಿ ಸಿಂಧು ಬೆಳ್ಳಿ ಪದಕ ತಂದಿದ್ದರು.

ಜಪಾನ್​ನ ಯಮಗೂಚಿ ಅಕಾನೆ ವಿರುದ್ಧ ಕ್ವಾರ್ಟರ್​ ಫೈನಲ್​ನಲ್ಲಿ 2 ನೇರ ಸೆಟ್​ಗಳ ಅಧಿಕಾರಯುತ ಜಯ ಸಾಧಿಸಿ ಸಿಂಧು ಸೆಮಿಫೈನಲ್​ ಪ್ರವೇಶಿಸಿದ್ದರು.

ನಿನ್ನೆ ನಡೆದ ಸೆಮಿಫೈನಲ್​ ಹಣಾಹಣಿಯಲ್ಲಿ ಥಾಯ್ಲಾಂಡ್​​ನ ತೈ ಜು ಯಿಂಗ್ ವಿರುದ್ಧ ಸೋಲು ಅನುಭವಿಸಿದರು.‌

Team Newsnap
Leave a Comment
Share
Published by
Team Newsnap

Recent Posts

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024

ಕರುಳಿನ ಆರೋಗ್ಯ ಚೇತರಿಕೆಗೆ ಕರಿ ಎಳ್ಳು ರಾಮಬಾಣ !

ಎಳ್ಳು ನೋಡಲು ಪುಟ್ಟದಾಗಿದ್ದು ಕಟುವಾದ ಯಾವ ವಾಸನೆಯೂ ಇಲ್ಲದ, ತನ್ನೊಡನೆ ಬೆರೆತ ಇತರ ವಸ್ತುಗಳ ಪರಿಮಳವನ್ನು ತನ್ನೊಡನೆ ಹೀರಿಕೊಳ್ಳುವ ವಿಶೇಷಗುಣ… Read More

September 20, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಸೆಪ್ಟೆಂಬರ್ 18 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 68,240 ರೂಪಾಯಿ ದಾಖಲಾಗಿದೆ. 24… Read More

September 20, 2024

ಅತ್ಯಾಚಾರ ಆರೋಪ : ಶಾಸಕ ಮುನಿರತ್ನ ಬಂಧನ

ಬೆಂಗಳೂರು: ಇಂದು ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಇಂದಿನಿಂದ… Read More

September 20, 2024