February 4, 2023

Newsnap Kannada

The World at your finger tips!

teacher, learning, school

2nd PUC Annual Exam Final Schedule Announced ದ್ವಿತೀಯ PUC ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

ದ್ವಿತೀಯ PUC ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

Spread the love

2023ರ ದ್ವಿತೀಯ ಪಿಯುಸಿ ( Second PUC ) ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪ್ಟಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕರ ಮಾಹಿತಿಯಂತೆ , ಮಾರ್ಚ್ ( March )2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯು 2023 ರ ಮಾರ್ಚ್ 9 ರಿಂದ ಮಾ. 29 ನಡೆಯಲಿದೆ.ಕ್ರಿಮಿನಾಶಕ ಮಿಶ್ರಿತ ನೀರು ಸೇವಿಸಿ ಮಕ್ಕಳು ಸೇರಿ 15 ಮಂದಿ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ

09-03-2023, ಗುರುವಾರ – ಕನ್ನಡ, ಅರೇಬಿಕ್

11-03-2023, ಶನಿವಾರ – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ

13-03-2023, ಸೋಮವಾರ – ಅರ್ಥಶಾಸ್ತ್ರ

14-03-2023, ಮಂಗಳವಾರ – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ

15-03-2023, ಬುಧವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್

16-03-2023, ಗುರುವಾರ – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ

17-03-2023, ಶುಕ್ರವಾರ – ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್

18-03-2023, ಶನಿವಾರ – ಭೂಗೋಶಶಾಸ್ತ್ರ, ಜೀವಶಾಸ್ತ್ರ


ದಿನಾಂಕ 20-03-2023, ಸೋಮವಾರ – ಇತಿಹಾಸ, ಭೌತಶಾಸ್ತ್ರ

21-03-2023, ಮಂಗಳವಾರ – ಹಿಂದಿ

23-03-2023, ಗುರುವಾರ – ಇಂಗ್ಲೀಷ್

25-03-2023 ಶನಿವಾರ – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ

27-03-2023, ಸೋಮವಾರ – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ

29-03-2023, ಬುಧವಾರ – ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ.

WhatsApp Image 2022 11 28 at 7.06.09 PM
WhatsApp Image 2022 11 28 at 7.06.17 PM
error: Content is protected !!