ಮಾರ್ಚ್ 9 ರಿಂದ 29 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ – ವೇಳಾ ಪಟ್ಟಿ ಪ್ರಕಟ

Team Newsnap
1 Min Read
Second PUC result will be announced tomorrow ನಾಳೆ ದ್ವಿತೀಯ PUC ಫಲಿತಾಂಶ ಪ್ರಕಟ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯು 2022-23ನೇ ಸಾಲಿನ ಮಾರ್ಚ್ 2023ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ.

2023ರ ಮಾರ್ಚ್ ನಡೆಯಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 09-03-2023 ರಿಂದ 29-03-2023 ರವರೆಗೆ ನಡೆಸಲು ತೀರ್ಮಾನಿಸಿದೆ.ರಾಜ್ಯ ಬಜೆಟ್ 2023-24: ಯಾವ ವಲಯಕ್ಕೆ ಎಷ್ಟು ಅನುದಾನ?

ಅಂತಿಮ ವೇಳಾಪಟ್ಟಿ ಹೀಗಿದೆ :

  • 09-03-2023
    (ಗುರುವಾರ)ಅರೇಬಿಕ್ ಕನ್ನಡ,
  • 11-03-2023, (ಶನಿವಾರ) – ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
  • 13-03-2023, (ಸೋಮವಾರ) – ಅರ್ಥಶಾಸ್ತ್ರ
  • 14-03-2023, (ಮಂಗಳವಾರ) – ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ್ತ್ರ, ಮೂಲ ಗಣಿತ
  • 15-03-2023, ಬುಧವಾರ – ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
  • 16-03-2023, (ಗುರುವಾರ) – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  • 17-03-2023, (ಶುಕ್ರವಾರ)– ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್ ನೆಸ್
  • 18-03-2023, (ಶನಿವಾರ )– ಭೂಗೋಶಶಾಸ್ತ್ರ, ಜೀವಶಾಸ್ತ್ರ
  • 20-03-2023, (ಸೋಮವಾರ) – ಇತಿಹಾಸ, ಭೌತಶಾಸ್ತ್ರ
  • 21-03-2023, (ಮಂಗಳವಾರ) – ಹಿಂದಿ
  • 23-03-2023, (ಗುರುವಾರ) – ಇಂಗ್ಲೀಷ್
  • 25-03-2023 (ಶನಿವಾರ )– ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
  • 27-03-2023, (ಸೋಮವಾರ) – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
  • 29-03-2023, (ಬುಧವಾರ)– ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ.
Share This Article
Leave a comment