ಕೊಪ್ಪಳ ನಗರಸಭೆ ಮಾಜಿ ಸದಸ್ಯ ಪ್ರಾಣೇಶ ಮಹೇಂದ್ರಕರ್ ಎಂಬುವರು 1999ರಲ್ಲಿ ಗವಿಸಿದ್ದೇಶ್ವರ ಕಾಲೇಜಿನಲ್ಲಿ ಶಿಕ್ಷಣ ವಿಭಾಗದಲ್ಲಿ ದ್ವೀತಿಯ ಪಿಯುಸಿ ಮುಗಿಸಿದ್ದಾರೆ. ಎಲ್ಲಾ ವಿಷಯಗಳಲ್ಲಿ ಪಾಸ್ ಆದರೂ, ಇಂಗ್ಲಿಷ್ನಲ್ಲಿ ಅನುತ್ತೀರ್ಣಗೊಂಡಿದ್ದರು.
2000ರಲ್ಲಿ ಮರು ಪರೀಕ್ಷೆ ಕಟ್ಟಿದರೂ ತೇರ್ಗಡೆಯಾಗಿರಲಿಲ್ಲ. ಅಲ್ಲಿಗೆ ಪ್ರಯತ್ನ ಕೈ ಬಿಟ್ಟಿದ್ದರು. ಈ ವರ್ಷ ಇವರ ಪುತ್ರ ವಿನಾಯಕ ದ್ವಿತೀಯ ಪಿಯುಸಿ ಪೂರ್ಣಗೊಳಿಸಿದ್ದಾನೆ.
ಮಗನೊಂದಿಗೆ ಪರೀಕ್ಷೆ ಕಟ್ಟಿದ ಪ್ರಾಣೇಶ್ ಇಂಗ್ಲಿಷ್ ನಲ್ಲಿ 40 ಅಂಕಗಳಿಸಿ ಪಾಸಾಗಿದ್ದಾರೆ. ಇವರು ಒಟ್ಟಾರೆ 344 ಅಂಕ ಪಡೆದಿದ್ದರೆ, ಇವರ ಮಗ 333 ಅಂಕ ಪಡೆದಿದ್ದಾನೆ. ಮಗನಿಗಿಂತ 10 ಹೆಚ್ಚು ಅಂಕಗಳನ್ನು ಪಡೆದಿದ್ದಾರೆ, ಓದಿಗೆ ವಯಸ್ಸಿನ ಹಂಗಿಲ್ಲವೆಂದು ಸಾಬೀತು ಮಾಡಿದ್ದಾರೆ.
ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More
ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More
ಹಾಸನ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಮಾಜಿ… Read More
ನವದೆಹಲಿ ,ಮೇ 2 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,550 ರೂಪಾಯಿ ದಾಖಲಾಗಿದೆ. 24… Read More
ಬೆಂಗಳೂರು: ವಿದ್ಯಾರ್ಥಿಯೊಬ್ಬ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಪಿಹೆಚ್‌ಡಿ (PhD) ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪವಾಗಿ ಮೃತಪಟ್ಟಿದ್ದಾನೆ. ರಂಗನಾಥ್ ನಾಯಕ್ (27)… Read More
(ಬ್ಯಾಂಕರ್ಸ್ ಡೈರಿ) -ಡಾ. ಶುಭಶ್ರೀಪ್ರಸಾದ್ ಮಂಡ್ಯ ಅಂದೂ ಎಂದಿನಂತೆಯೇ ಬ್ಯಾಂಕಿನಲ್ಲಿ ವಿಪರೀತ ರಶ್ಶು. ಆ ಹುಡುಗಿ ಹೊಸ ಖಾತೆ ತೆರೆಯಲು… Read More
This website uses cookies.
Leave a Comment