ಹಿರಿಯೂರು ನಗರ ಠಾಣೆ ಪೊಲೀಸರು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ್ದು, ಈ ವೇಳೆ 5 ಕೆಜಿ 250 ಗ್ರಾಂ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಇದನ್ನು ಓದಿ –ಬೆಂಗಳೂರು-ಮೈಸೂರು ಹೆದ್ದಾರಿ ಟೋಲ್ ದರ ಏಪ್ರಿಲ್ 1 ರಿಂದ ಹೆಚ್ಚಳ
ಈ ಚಿನ್ನಾಭರಣ ದಾವಣಗೆರೆಯ ವರ್ಧಮಾನ ಜುವೆಲರಿಗೆ ಸೇರಿದೆ ಎಂದು ತಿಳಿದುಬಂದಿದ್ದು , ದಾಖಲೆ ಇಲ್ಲದ ಚಿನ್ನ ಸಂಗ್ರಹಿಸಿದ್ದ ಹಿನ್ನೆಲೆಯಲ್ಲಿ ತಹಸೀಲ್ದಾರ್ ರಾಜೇಶ್ ಹಾಗೂ ಸಿಪಿಐ ರಾಘವೇಂದ್ರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು