March 31, 2023

Newsnap Kannada

The World at your finger tips!

dam karnataka

ರಾಜ್ಯ ಸರ್ಕಾರಿ ನೌಕರ’ರಿಗೆ ಶೇ.3.75ರಷ್ಟು ತುಟ್ಟಿಭತ್ಯೆ ಹೆಚ್ಚಳ : ಸಿಎಂ ಬೊಮ್ಮಾಯಿ ಗ್ರೀನ್ ಸಿಗ್ನಲ್

Spread the love

ರಾಜ್ಯದ ಸರ್ಕಾರಿ ನೌಕರರಿಗೆ ದಸರಾ ಹಾಗೂ ದೀಪಾವಳಿ ನಿಮಿತ್ಯ ತುಟ್ಟಿಭತ್ಯೆಯನ್ನು ಶೇ.3.75ರಷ್ಟು ಹೆಚ್ಚಳ ಮಾಡಿದ್ದನ್ನು ಸಿಎಂ ಬೊಮ್ಮಾಯಿಯವರು ಈಗ ಜುಲೈ 1, 2022ರಿಂದಲೇ ಜಾರಿಗೆ ಬರುವಂತೆ ತುಟ್ಟಿಭತ್ಯೆ ಶೇ.3.75ರಷ್ಟು ಹೆಚ್ಚಳಕ್ಕೆ ಅನುಮೋದನೆ ನೀಡಿದ್ದಾರೆ.

ಈ ಕುರಿತಂತೆ ಸಿಎಂ ಟ್ಟಿಟ್ ಮಾಡಿ ಮಾಹಿತಿ ನೀಡಿದ್ದಾರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಅವರು ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆಯನ್ನು ದಿ. 1ನೇ ಜುಲೈ 2022 ರಿಂದ ಅನ್ವಯವಾಗುವಂತೆ 3.75% ನಷ್ಟು ಹೆಚ್ಚಿಸಿಲು ಅನುಮೋದಿಸಿದ್ದಾರೆ.

ಇದಕ್ಕಾಗಿ ಸರ್ಕಾರ ಹೆಚ್ಚುವರಿಯಾಗಿ 1,282.72 ಕೋಟಿ ರು ಭರಿಸಲಿದೆ ಎಂದು ತಿಳಿಸಿದ್ದಾರೆ.

error: Content is protected !!