ದೀಕ್ಷಿತ್ (10) ನಿತ್ಯಶ್ರೀ (12) ಕುಸುಮ (6) ಮೃತ ಪಟ್ಟ ಮಕ್ಕಳಾಗಿದ್ದು , ಹಳೇಬೀಡು ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ .
ಹಸುಗಳನ್ನು ಕೆರೆ ಬಳಿ ಕಟ್ಟಿ ಆಟ ಆಡುತ್ತಿದ್ದ ವೇಳೆ ದುರಂತ ಸಂಭವಿಸಿದ್ದು , ಘಟನಾ ಸ್ಥಳದಲ್ಲಿ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ .
ಮೇ.16 ರಂದು ಜಿಲ್ಲೆಯ ಆಲೂರು ತಾಲೂಕಿನ ಕದಾಳು ಸಮೀಪ ಮುತ್ತಿಗೆ ಗ್ರಾಮದಲ್ಲಿ ಈಜಲು ತೆರಳಿದ್ದ ನಾಲ್ವರು ಮಕ್ಕಳಾದ ವಿಶ್ಚಾಸ್, ಪೃಥ್ಚಿ, ಜೀವನ್ ಹಾಗೂ ಬೇಲೂರು ತಾಲ್ಲೂಕು ಮೂಲದ ಸಾತ್ವಿಕ್ ನೀರುಪಾಲಾಗಿದ್ದರು.ಜೂನ್ 6ರ ತನಕ ಪ್ರಜ್ವಲ್ ರೇವಣ್ಣ ಎಸ್ ಐಟಿ ವಶಕ್ಕೆ – ಕೋರ್ಟ್ ಮಹತ್ವದ ಆದೇಶ
ಇದೀಗ ಘಟನೆ ವಾಸುವ ಮುನ್ನವೇ ಜಿಲ್ಲೆಯಲ್ಲಿ ಮತ್ತೊಂದು ದುರ್ಘಟನೆ ನಡೆದಿದೆ .
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು