ಬೆಂಗಳೂರು: ಮೇ 22 ರಿಂದ ಬುಧವಾರ ಮೇ 24 ರ ವರೆಗೆ ಬೆಂಗಳೂರಿನ ವಿಧಾನ ಸೌಧದಲ್ಲಿ ಮೂರು-ದಿನಗಳ ಕಾಲ ರಾಜ್ಯ ವಿಧಾನಸಭಾ ಅಧಿವೇಶನಕ್ಕೆ ರಾಜ್ಯಪಾಲರ ಅನುಮತಿ ಕೋರಿದ್ದೇವೆ.
ಈ ಅಧಿವೇಶನದಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಸದನದ ಅತ್ಯಂತ ಹಿರಿಯ ಸದಸ್ಯ ಆರ್ ವಿ ದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರಾಗಿ ( ಪ್ರೊ ಟರ್ಮ್ ಸ್ಪೀಕರ್ ಆಗಿ ) ಕಾರ್ಯ ನಿರ್ವಹಿಸುವಂತೆ ವಿನಂತಿಸಲಾಗಿದೆ ಸೋಮವಾರವೇ ನೂತನ ಸಭಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.ಐದು ಗ್ಯಾರಂಟಿ ಯೋಜನೆಗಳಿಗೆ ತಾತ್ವಿಕ ಒಪ್ಪಿಗೆ- ಶೀಘ್ರವೇ ಅಧಿಕೃತ ಆದೇಶ – ಸಿಎಂ ಸಿದ್ಧರಾಮಯ್ಯ
ಪ್ರಸ್ತುತ ಸ್ದಗಿತಗೊಂಡಿರುವ ಇಂದಿರಾ ಕ್ಯಾಂಟೀನ್ ಗಳನ್ನು ಸದ್ಯದಲ್ಲೇ ಪುನರಾರಂಭ ಮಾಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದರು.
- ಸೆ.19ರಿಂದ ವಿಎಓ/ಜಿಟಿಟಿಸಿ ಪರೀಕ್ಷೆಗೆ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ
- ಅತಿಶಿ ಮರ್ಲೆನಾ ದೆಹಲಿಯ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ
- ಮುಂದಿನ ತಿಂಗಳಿಂದ ರಾಜ್ಯದ ಅಂಗನವಾಡಿ ಮಕ್ಕಳಿಗೆ ಗಟ್ಟಿಬೆಲ್ಲ ವಿತರಣೆ
- ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸಿದ್ಧಾರ್ಥ್ ಮತ್ತು ಅದಿತಿ ರಾವ್ ಹೈದರಿ
- ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ : ಪ್ರಿಯಾಂಕ್ ಖರ್ಗೆ
- ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India