December 19, 2024

Newsnap Kannada

The World at your finger tips!

WhatsApp Image 2022 06 18 at 8.34.24 PM

3 decades later, wife of SA RA mahesh wrote and passed PUC exam #thenewsnap #PUC #exam #breakingnews #SA_RA_mahesh #latestnews #mysuru

3 ದಶಕಗಳ ನಂತರ PUC ಪರೀಕ್ಷೆ ಬರೆದು ಪಾಸ್​ ಮಾಡಿದ ಶಾಸಕ ಸಾ.ರಾ. ​​ ಪತ್ನಿ ಅನಿತಾ

Spread the love

ಮೈಸೂರಿನ ಕೆಆರ್ ನಗರದ ಶಾಸಕ ಸಾ.ರಾ ಮಹೇಶ್ ಪತ್ನಿ 3 ದಶಕಗಳ ನಂತರ ಪರೀಕ್ಷೆ ಬರೆದು ಪಾಸಾಗಿದ್ದಾರೆ.

ಇದನ್ನು ಓದಿ –ಪ್ರಜ್ವಲ್ ರೇವಣ್ಣ ಆಯ್ಕೆ ಅಸಿಂಧು: ಜೂನ್ 24 ರಂದು ಖುದ್ದು ಹಾಜರಿಗೆ ಹೈಕೋರ್ಟ್‌ ಸೂಚನೆ

ಸಾ.ರಾ ಮಹೇಶ್ ಪತ್ನಿ ಅನಿತಾ 1993ರಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದು ತೇರ್ಗಡೆ ಹೊಂದಿದ್ದರು. ಬಳಿಕ ವಿದ್ಯಾಭ್ಯಾಸ ಮುಂದುವರಿಸಿರಲಿಲ್ಲ. ಇದೀಗ 30 ವರ್ಷಗಳ ಬಳಿಕ ಪಿಯುಸಿ ಪರೀಕ್ಷೆ ಬರೆದು ಪಾಸಾಗಿದ್ದಾರೆ.

ದ್ವಿತೀಯ ಪಿಯುಸಿ ಕಲಾ ವಿಭಾಗದಲ್ಲಿ ಖಾಸಗಿಯಾಗಿ ಪರೀಕ್ಷೆ ಬರೆದ ಅನಿತಾ 416 ಅಂಕ ಪಡೆದು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳಿಗೆ, ಗೃಹಿಣಿಯರಿಗೆ ಮಾದರಿಯಾಗಿದ್ದಾಳೆ.

Copyright © All rights reserved Newsnap | Newsever by AF themes.
error: Content is protected !!