ಉತ್ತರ ಪ್ರದೇಶ ಮೂಲದ ಬೆಂಗಳೂರಿನ ಐಟಿ ಉದ್ಯೋಗಿಯ ಪೋಷಕರು ಹಾಗೂ ಕಾರ್ ಚಾಲಕ ಮೃತಪಟ್ಟಿದ್ದಾರೆ.
ಈ ಅಪಘಾತದಲ್ಲಲಿ ಒಬ್ಬನಿಗೆ ತೀವ್ರ ಗಾಯಗಳಾಗಿವೆ. ಆತನ ಪರಿಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನ ಐಟಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಗರ್ ತಮ್ಮ ತಂದೆ ತಾಯಿ ಜೊತೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು.
ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು-ಮೈಸೂರು ಹೆದ್ದಾರಿಯ ಒಂದೇ ಬದಿಯಲ್ಲಿ ಸಾಗುತ್ತಿದ್ದ ಕಾರುಗಳ ನಡುವೆ ಡಿಕ್ಕಿಯಾಗಿ. ಸಾಗರ್ ನ ತಾಯಿ ಸೆಲ್ವಿ, ತಂದೆ ನೀರಜ್ ಕುಮಾರ್ ಹಾಗೂ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು ಸಾಗರ್ ಗಾಯಗೊಂಡಿದ್ದಾರೆ.ಬಸ್ ಸೀಟಿಗಾಗಿ ‘ಶಕ್ತಿ’ ಪ್ರದರ್ಶನ ಮಾಡಿದ ಮೈಸೂರು ಮಹಿಳೆಯರು
ಮದ್ದೂರುಪೋಲಿಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು