3 ಲಕ್ಷ 7 ಸಾವಿರ ಕೋಟಿ ರು. ಬಜೆಟ್ ಮಂಡನೆ :ರೈತರಿಗೆ 5 ಲಕ್ಷ ರು ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ

Team Newsnap
1 Min Read

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ತಮ್ಮ ಎರಡನೇ ಬಜೆಟ್ ಅನ್ನು ಮಂಡಿಸುತ್ತಿದ್ದಾರೆ.ಬಜೆಟ್ ಗಾತ್ರ 3 ಲಕ್ಷ 7 ಸಾವಿರ ಕೋಟಿ ರೂ. ಇದೆ ಮೊದಲ ಬಾರಿಗೆ ದೊಡ್ಡ ಗಾತ್ರದ ಬಜೆಟ್ ಮಂಡಿಸಲಾಗುತ್ತಿದೆ.

ಈ ಬಜೆಟ್ ಮುಂದಿನ 25 ವರ್ಷ ದೂರದೃಷ್ಟಿ ಹೊಂದಿದೆ. ಈ ಬಜೆಟ್ ಉತ್ತಮ ಬದುಕಿನ ಭರವಸೆಯಾಗಿದೆ. ಇದನ್ನು ಓದಿ – ಕೇಂದ್ರ ಸರ್ಕಾರಿ ನೌಕರರಿಗೆ ಮಾರ್ಚ್ ನಲ್ಲಿ ಮತ್ತೆ ತುಟ್ಟಿಭತ್ಯೆ ಹೆಚ್ಚಳ!

  • ರೈತರಿಗೆ ಶೂನ್ಯ ಬಡ್ಡಿದರದಲ್ಲಿ 5 ಲಕ್ಷ ರೂ.ವರೆಗೆ ಸಾಲ ನೀಡಲಾಗುವುದು. ಮೊದಲು 3 ಲಕ್ಷ ರೂ.ವರೆಗೆ ಇದ್ದ ಸಾಲವನ್ನು 5 ಲಕ್ಷ ರೂ.ವರೆಗೆ ಹೆಚ್ಚಿಸಲಾಗಿದೆ
  • ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಿಕೆ
  • ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಅವರು ಉಚಿತ ಬಸ್ ಪಾಸ್ ನೀಡುವುದಾಗಿ ಘೋಷಿಸಿದ್ದಾರೆ.
  • ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲಾಗುತ್ತದೆ.ಇದಕ್ಕಾಗಿ 350 ಕೋಟಿ ರೂ ವೆಚ್ಚ ಮಾಡಲಾಗುತ್ತಿದೆ
  • ಮಹಿಳಾ ಸಂಘಟಿತ ಕಾರ್ಮಿಕರಿಗೂ ಉಚಿತ ಬಸ್ ಪಾಸ್ ನೀಡಲಾಗುತ್ತದೆ

Karnataka budget 2023 ಬಜೆಟ್

Share This Article
Leave a comment