ಮಹೇಶ್ ಗೌಡ ಕ್ಯಾನ್ಸರ್ನಿಂದ ಬಳಲುತ್ತಿದ್ದರಂತೆ. ಒಂದು ವೇಳೆ ಕ್ಯಾನ್ಸರ್ನಿಂದ ಸಾವನ್ನಪ್ಪಿದರೆ ಕುಟುಂಬ ಅನಾಥವಾಗುತ್ತೆ. ಪತ್ನಿ, ಮಗು ಎಲ್ಲರೂ ಬೀದಿಗೆ ಬರುತ್ತಾರೆ ಎಂದು ಹೆದರಿ ಮಹೇಶ್ ಗೌಡ ಹೆದರಿದ್ದಾನೆ. ನಂತರ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನು ಓದಿ –ಖ್ಯಾತ ಹಾಸ್ಯನಟ ‘ರಾಜು ಶ್ರೀವಾತ್ಸವ್’ ಇನ್ನಿಲ್ಲ
ಮಹೇಶ್ ಕಳೆದ ಒಂದು ವಾರದಿಂದ ಹೊಟ್ಟೆನೋವಿಂದ ಬಳಲುತ್ತಿದ್ದರು. ಪ್ರತಿದಿನ ಟ್ಯಾಬ್ಲೆಟ್ ತೆಗೆದುಕೊಂಡು ಸುಸ್ತಾಗಿ ಹೋಗಿದ್ದರು. ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚೆಕ್ ಮಾಡಿಸಿದಾಗ ಕ್ಯಾನ್ಸರ್ ಇರೋದು ಗೊತ್ತಾಗಿದೆ ಎನ್ನಲಾಗಿದೆ. ಮಹೇಶ್ ಬಿಬಿಎಂಪಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು