ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಕೋಣಕುಂಟೆಯಲ್ಲಿ ಜರುಗಿದೆ ಮಹೇಶ್ (44) ಪತ್ನಿ ಜ್ಯೋತಿ ಹಾಗೂ ಮಗ ನಂದೀಶ್ ಗೌಡ ಆತ್ಮಹತ್ಯೆ ಮಾಡಿಕೊಂಡವರು.
ಮಹೇಶ್ ಗೌಡ ಕ್ಯಾನ್ಸರ್ನಿಂದ ಬಳಲುತ್ತಿದ್ದರಂತೆ. ಒಂದು ವೇಳೆ ಕ್ಯಾನ್ಸರ್ನಿಂದ ಸಾವನ್ನಪ್ಪಿದರೆ ಕುಟುಂಬ ಅನಾಥವಾಗುತ್ತೆ. ಪತ್ನಿ, ಮಗು ಎಲ್ಲರೂ ಬೀದಿಗೆ ಬರುತ್ತಾರೆ ಎಂದು ಹೆದರಿ ಮಹೇಶ್ ಗೌಡ ಹೆದರಿದ್ದಾನೆ. ನಂತರ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೋಣನಕುಂಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನು ಓದಿ –ಖ್ಯಾತ ಹಾಸ್ಯನಟ ‘ರಾಜು ಶ್ರೀವಾತ್ಸವ್’ ಇನ್ನಿಲ್ಲ
ಮಹೇಶ್ ಕಳೆದ ಒಂದು ವಾರದಿಂದ ಹೊಟ್ಟೆನೋವಿಂದ ಬಳಲುತ್ತಿದ್ದರು. ಪ್ರತಿದಿನ ಟ್ಯಾಬ್ಲೆಟ್ ತೆಗೆದುಕೊಂಡು ಸುಸ್ತಾಗಿ ಹೋಗಿದ್ದರು. ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚೆಕ್ ಮಾಡಿಸಿದಾಗ ಕ್ಯಾನ್ಸರ್ ಇರೋದು ಗೊತ್ತಾಗಿದೆ ಎನ್ನಲಾಗಿದೆ. ಮಹೇಶ್ ಬಿಬಿಎಂಪಿ ಗುತ್ತಿಗೆ ನೌಕರನಾಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
- 40 ಸಾವಿರ ರು ಲಂಚ ಸ್ವೀಕಾರ : ಲೋಕಾ ಬಲೆಗೆ ಬಿದ್ದ ಅಧಿಕಾರಿ
- ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಿ – ಪೋಲಿಸರಿಗೆ ಸಿಎಂ ಸಿದ್ದು ಕಿವಿಮಾತು
- ನಕಲಿ ಮುಖವಾಡದೊಳಗಿನ ಅಸಲೀ ಮುಖಗಳು..
- ಸೆ.28 ರಿಂದ 18 ದಿನಗಳವರೆಗೆ ತ. ನಾಡಿಗೆ ಮತ್ತೆ ನಿತ್ಯ 3 ಸಾವಿರ ಕ್ಯುಸೆಕ್ ನೀರು ಬಿಡಲು ಆದೇಶ – ರಾಜ್ಯಕ್ಕೆ ಶಾಕ್
- ನಟ ಬ್ಯಾಂಕ್ ಜನಾರ್ಧನ್ ಗೆ ಹೃದಯಾಘಾತ: ಐಸಿಯುನಲ್ಲಿ ಚಿಕಿತ್ಸೆ
- ಮಂಡ್ಯದಲ್ಲಿ ಬಿಜೆಪಿ ನಾಯಕರಿಂದ ಚಡ್ಡಿ ಮೆರವಣಿಗೆ : ರಾಜ್ಯ ಸರ್ಕಾರದ ವಿರುದ್ದ ಆಕ್ರೋಷ