Main News

3 ಪಾಲಿಕೆ ಚುನಾವಣೆಗೆ ಮತದಾನ ಆರಂಭ

ರಾಜ್ಯದಲ್ಲಿನ 3 ಮಹಾನಗರ ಪಾಲಿಕೆ ಚುನಾವಣೆ ಮತದಾನ ಶುಕ್ರವಾರ ಬೆಳಿಗ್ಗೆ ಆರಂಭವಾಗಿದೆ.

ಬೆಳಗಾವಿ, ಹುಬ್ಬಳ್ಳಿ-ಧಾರವಾಡ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳಿಗೆ ಮತದಾನ ನಡೆಯುತ್ತಿದೆ.

ಬೆಳಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಜಿಲ್ಲಾಡಳಿತಗಳು ಸಕಲ ಸಿದ್ಧತೆ ಮಾಡಿಕೊಂಡಿವೆ. ಕೊರೊನಾ ನಿಯಮ ಪಾಲಿಸಿ ಮತದಾನ ನಡೆಸಲು ಅವಕಾಶ ಕಲ್ಪಿಸಲಾಗಿದೆ.

ಬೆಂಗಳೂರಿನ ಬಿಬಿಎಂಪಿ ಹೊರತು ಪಡಿಸಿದರೆ ರಾಜ್ಯದ ಅತೀ ದೊಡ್ಡ ಮಹಾನಗರ ಪಾಲಿಕೆಯಾಗಿರುವ ಹು-ಧಾ ಮಹಾನಗರ ಪಾಲಿಕೆ ಚುನಾವಣೆ 420 ಅಭ್ಯರ್ಥಿ ಸ್ಪರ್ಧೆ ಮಾಡಿದ್ದಾರೆ.

842 ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದೆ. ಹು-ಧಾ ಮಹಾನಗರ ಪಾಲಿಕೆ ಉತ್ತರ ಕರ್ನಾಟಕ ಭಾಗದ ಮೊದಲ ಕಾರ್ಪೊರೇಷನ್.

ಪಾಲಿಕೆ ವ್ಯಾಪ್ತಿಯಲ್ಲಿ ಪುರುಷರು- 4,03,657 ಮತ್ತು ಮಹಿಳಾ 4,07,891 ಮತದಾರರಿದ್ದಾರೆ.

8,11,632 ಮತದಾರರಿ ದ್ದಾರೆ. ಇನ್ನು ಬಿಜೆಪಿಯಿಂದ 82, ಕಾಂಗ್ರೆಸ್ ನಿಂದ 82, ಜೆಡಿಎಸ್​ನಿಂದ 49, AAPಯಿಂದ 41 ಅಭ್ಯರ್ಥಿಗಲು ಕಣಕ್ಕೆ ಇಳಿದಿದ್ದು, ಪಕ್ಷೇತರ ಅಭ್ಯರ್ಥಿಗಳಾಗಿ 122 ಹಾಗೂ ಎಐಎಂಐಎಂ ಪಕ್ಷದಿಂದ 11 ಮಂದಿ ಚುನಾವಣಾ ಕಣದಲ್ಲಿ ಇದ್ದಾರೆ.

Team Newsnap
Leave a Comment
Share
Published by
Team Newsnap

Recent Posts

ಹೆಚ್.ಡಿ ರೇವಣ್ಣ ವಿರುದ್ಧ ಕಿಡ್ನಾಪ್ ಕೇಸ್ ದಾಖಲು

ಮೈಸೂರು : ಮೈಸೂರು ಜಿಲ್ಲೆ ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ಮಗನಿಂದ ರೇವಣ್ಣ ವಿರುದ್ಧ ದೂರು ದಾಖಲಿಸಲಾಗಿದ್ದು ,ಎಫ್‍ಐಆರ್… Read More

May 3, 2024

ರಾಮನಗರ : ಐಜೂರಿನಲ್ಲಿ ಕರಡಿ ಪ್ರತ್ಯಕ್ಷ

ರಾಮನಗರ : ಮೂರು ದಿನಗಳ ಹಿಂದೆ ಕರಡಿಯೊಂದು ಐಜೂರಿನ ಜನವಸತಿ ಪ್ರದೇಶದಲ್ಲಿ ನಿರ್ಭೀತಿಯಿಂದ ಓಡಾಡಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.… Read More

May 3, 2024

ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲು

ಬೆಂಗಳೂರು : . ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಲಾಗಿದ್ದು , ಸಂತ್ರಸ್ತೆಯೊಬ್ಬರು ಜಡ್ಜ್ ಮುಂದೆ ಸಿಆರ್ ಪಿಸಿ… Read More

May 3, 2024

ಪೊಲೀಸ್ ಠಾಣೆ ಸಮೀಪದಲ್ಲೇ ಪತ್ನಿಯನ್ನು ಕೊಂದ ಪತಿ

ಬೆಂಗಳೂರು : ಕೋರಮಂಗಲದ ಆರನೇ ಬ್ಲಾಕ್ ನಲ್ಲಿ , ಕಿರುಕುಳದ ದೂರು ನೀಡಿದ ಪತ್ನಿಯನ್ನು ಪೊಲೀಸ್ ಠಾಣೆ ಎದುರಲ್ಲೇ ಪತಿ… Read More

May 3, 2024

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 3 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 66,250 ರೂಪಾಯಿ ದಾಖಲಾಗಿದೆ. 24… Read More

May 3, 2024

SIT ಯಿಂದ ಸಂಸದ ಪ್ರಜ್ವಲ್ ರೇವಣ್ಣಗೆ ಲುಕ್ ಔಟ್ ನೋಟಿಸ್ ಜಾರಿ

ಬೆಂ ಗಳೂರು : ಸಂಸದ ಪ್ರಜ್ವಲ್ ರೇವಣ್ಣಗೆ ಅಶ್ಲೀಲ ವೀಡಿಯೋ ಪ್ರಕರಣ ಸಂಬಂಧ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ.… Read More

May 2, 2024