December 22, 2024

Newsnap Kannada

The World at your finger tips!

gowri

ಮೈಸೂರು ಶಾಸಕ ದೇವೇಗೌಡರ 3 ವರ್ಷದ ಮೊಮ್ಮಗಳು ಅನಾರೋಗ್ಯದಿಂದ ಸಾವು

Spread the love

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡರ ಮೊಮ್ಮಗಳು ಅನಾರೋಗ್ಯದಿಂದಾಗಿ ಬೆಂಗಳೂರಿನಲ್ಲಿ ಶನಿವಾರ ಮಧ್ಯರಾತ್ರಿ ನಿಧನ.

ಇದನ್ನು ಓದಿ : ಭೀಕರ ಕಾರು ಅಪಘಾತ : ಆಸೀಸ್ ಕ್ರಿಕೆಟ್ ದಿಗ್ಗಜ ಆಂಡ್ರ್ಯೂ ಸೈಮಂಡ್ಸ್ ದುರಂತ ಸಾವು

ದೇವೇಗೌಡರ ಪುತ್ರ ಜಿ.ಡಿ. ಹರೀಶ್ ಗೌಡ ಮಗಳು ಗೌರಿ(3) ಮೃತ ದುರ್ದೈವಿ. ಈ ಮಗು ಕ್ಯಾನ್ಸರ್ ನಿಂದ ಬಳಲುತ್ತಿದ್ದು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಗು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮಧ್ಯರಾತ್ರಿ ನಿಧನ ಹೊಂದಿದೆ.

Copyright © All rights reserved Newsnap | Newsever by AF themes.
error: Content is protected !!