ಬೆಂಗಳೂರು : ಮಾರತ್ತಹಳ್ಳಿ ರೈಲ್ವೇ ನಿಲ್ದಾಣದ ಬಳಿ ಮೂವರು ಯುವಕರು ರೈಲಿಗೆ ಸಿಲುಕಿ ಸಾವಿಗೀಡಾದ ಘಟನೆ ನಡೆದಿದೆ.
ಆಂಧ್ರಪ್ರದೇಶದ ಚಿತ್ತೂರು ಮೂಲದ ಶಶಿಕುಮಾರ್ (23) ಲೋಕೇಶ್ (25) ಮೃತರು ಎಂದು ತಿಳಿದು ಬಂದಿದ್ದು , ಮತ್ತೋರ್ವನ ಗುರುತು ಪತ್ತೆಯಾಗಿಲ್ಲ.
ಇಂದು ಬೆಳಗ್ಗೆ ಸಾರ್ವಜನಿಕರು ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರಿಗೆ ಯುವಕರ ಮೃತದೇಹ ಪತ್ತೆಯಾದ ಬಗ್ಗೆ ಮಾಹಿತಿ ನೀಡಿದ್ದಾರೆ.ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
ಸ್ಥಳಕ್ಕೆ ಭೇಟಿ ನೀಡಿದ ಬೈಯಪ್ಪನಹಳ್ಳಿ ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿ ,ಯುವಕರು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು