Categories: Main News

ರಾಜ್ಯದಲ್ಲಿ ಮಂಗಳವಾರ 3,222 ಕೊರೊನಾ ಪಾಸಿಟಿವ್ ಪ್ರಕರಣ: 93 ಮಂದಿ ಸಾವು

ರಾಜ್ಯದಲ್ಲಿ ಮಂಗಳವಾರ 3,222 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.
ಚಿಕಿತ್ಸೆ ಫಲಿಸದೇ ಇಂದು 93 ಮಂದಿ ಸಾವನ್ನಪ್ಪಿದ್ದಾರೆ.

  • ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 28,40,428 ಕ್ಕೆ ಏರಿಕೆ
  • ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 14,724
  • ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 27,19,479
  • ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 85,997 ಕ್ಕೆ ಇಳಿಕೆ.
  • ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 93
  • ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 34,929
ಜಿಲ್ಲಾವಾರು ವಿವರ :

ಬಾಗಲಕೋಟೆ 08
ಬಳ್ಳಾರಿ 18
ಬೆಳಗಾವಿ 114
ಬೆಂಗಳೂರು ಗ್ರಾಮಾಂತರ 48
ಬೆಂಗಳೂರು ನಗರ 753
ಬೀದರ್ 02
ಚಾಮರಾಜನಗರ 50
ಚಿಕ್ಕಬಳ್ಳಾಪುರ 25
ಚಿಕ್ಕಮಗಳೂರು 114
ಚಿತ್ರದುರ್ಗ 44
ದಕ್ಷಿಣಕನ್ನಡ 385
ದಾವಣಗೆರೆ 95
ಧಾರವಾಡ 30
ಗದಗ 26
ಹಾಸನ 242
ಹಾವೇರಿ 10
ಕಲಬುರಗಿ 36
ಕೊಡಗು 130
ಕೋಲಾರ 105
ಕೊಪ್ಪಳ 20
ಮಂಡ್ಯ 89
ಮೈಸೂರು 415
ರಾಯಚೂರು 07
ರಾಮನಗರ 16
ಶಿವಮೊಗ್ಗ 225
ತುಮಕೂರು 99
ಉಡುಪಿ 83
ಉತ್ತರಕನ್ನಡ 25
ವಿಜಯಪುರ 06
ಯಾದಗಿರಿ 02

Team Newsnap
Leave a Comment
Share
Published by
Team Newsnap

Recent Posts

ಪ್ರಜ್ವಲ್ ಪ್ರಕರಣ : ಸಿಬಿಐಗೆ ವಹಿಸಲ್ಲ – ಸಿಎಂ ಸಿದ್ದು

ನಮ್ಮ ಪೋಲಿಸರು ಸಮರ್ಥರಿದ್ದಾರೆ ⁠ಬಿಜೆಪಿಯವರು ಯಾವತ್ತಾದರೂ ಸಿಬಿಐ ತನಿಖೆ ಕೊಟ್ಟಿದ್ದಾರಾ ? ಬೆಂಗಳೂರು : ಪ್ರಜ್ವಲ್‌ ರೇವಣ್ಣ ಪ್ರಕರಣವನ್ನು ಸಿಬಿಐಗೆ… Read More

May 10, 2024

ಕೊಡಗು: ಬಾಲಕಿಯನ್ನು ಭೀಕರ ಹತ್ಯೆಗೈದ ಆರೋಪಿ ಆತ್ಮಹತ್ಯೆ

ಮಡಿಕೇರಿ : ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಸೂರ್ಲಬ್ಬಿಯಲ್ಲಿ ಎಸ್​ಎಸ್​ಎಲ್​ಸಿ ಬಾಲಕಿಯನ್ನು ಭೀಕರವಾಗಿ ಹತ್ಯೆ ಮಾಡಿ ತಲೆ ಕೊಂಡೊಯ್ದಿದ್ದ ಪ್ರಕರಣಕ್ಕೆ… Read More

May 10, 2024

ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ರಾಮ ಮಂದಿರ ಶುದ್ಧೀಕರಣ : ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಉವಾಚ

ಮುಂಬೈ: ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ… Read More

May 10, 2024

ಕ್ರೇಜಿವಾಲ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದ ಸುಪ್ರೀಂ

ನವದೆಹಲಿ : ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜೂನ್ 1 ರ ವರೆಗೂ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು ಮಂಜೂರು… Read More

May 10, 2024

ಪ್ರಜ್ವಲ್ ವಿರುದ್ಧ ಮೂರನೇ ಎಫ್ ಐ ಆರ್ ದಾಖಲಿಸಲು ಎಸ್ ಐಟಿ ಸಿದ್ದತೆ

ಬೆಂಗಳೂರು:ಪೆನ್‍ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು… Read More

May 10, 2024

ವಿಚಾರವಾದಿ ದಾಭೋಲ್ಕರ್ ಹತ್ಯೆಗೈದ ಇಬ್ಬರಿಗೆ ಜೀವಾವಧಿ ಶಿಕ್ಷೆ

ಪುಣೆ : ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ ಜೀವಾವಧಿ ಶಿಕ್ಷೆ… Read More

May 10, 2024