ಸಿಎಂ ಸಿದ್ದರಾಮಯ್ಯ ಸರ್ಕಾರದ ಎಲ್ಲಾ 33 ಸಚಿವರಿಗೆ ಹೊಸ ಕಾರು ಇನ್ನೋವಾ ಹೈಕ್ರಾಸ್-ಹೈಬ್ರಿಡ್ ಎಂಪಿವಿ ಕಾರು ಖರೀದಿಗೆ ಆದೇಶ ನೀಡಿದೆ. ಕಾರಿಗೆ 30 ಲಕ್ಷ ರೂ. 33 ಕಾರು ಖರೀದಿಗೆ ಒಟ್ಟು 9.90 ಕೋಟಿ ರೂ. ಹಣ ಬಿಡುಗಡೆ ಮಾಡಿದೆ.
ಪಂಚ ಗ್ಯಾರಂಟಿ ಜಾರಿಗೆ ತರುವಲ್ಲಿ ಬ್ಯೂಸಿ ಆಗಿರುವ ರಾಜ್ಯ ಸರ್ಕಾರ ಜನಸಾಮಾನ್ಯರನ್ನು ಮಾತ್ರವಲ್ಲದೆ ಸಂಪುಟದ ಸಚಿವರ ಕಡೆಗೂ ಗಮನ ಹರಿಸಿದೆ.
ಸರ್ಕಾರ ಬಿಡದಿಯಲ್ಲಿರುವ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಪ್ರೈ.ಲಿ ಕಂಪನಿಯಿಂದ ನೇರವಾಗಿ ಕಾರು ಖರೀದಿಸಲಿದೆ.
2022ರ ಡಿಸೆಂಬರ್‌ನಲ್ಲಿ ಈ ಕಾರು ದೇಶದ ಮಾರುಕಟ್ಟೆಗೆ 8 ವಿವಿಧ ಮಾದರಿಯಲ್ಲಿ ಬಿಡುಗಡೆಯಾಗಿದೆ. 18.30 ಲಕ್ಷ ರೂ.ನಿಂದ ಆರಂಭಗೊಂಡು ಟಾಪ್ ಮಾಡೆಲ್ ಕಾರಿಗೆ 30.26 ಲಕ್ಷ ದರ ಇದೆ. ಇದು ಎಕ್ಸ್ ಶೋ ರೂಮ್ ಬೆಲೆಯಾಗಿದ್ದು ಜೆಎಸ್‌ಟಿ, ರಸ್ತೆ ತೆರಿಗೆ ಸೇರಿದಾಗ ಜಾಸ್ತಿಯಾಗುತ್ತದೆ.
- MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
- ರೋಹಿತ್ ಶರ್ಮಾ ದಂಪತಿಗೆ ಗಂಡು ಮಗು ಜನನ
- ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 10 ಮಕ್ಕಳು ಸಜೀವ ದಹನ
- ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
- ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ

More Stories
MUDA ಹಗರಣ: 15,085 ನಿವೇಶನಗಳು ಪೆಂಡಿಂಗ್, ಹಲವಾರು ಅಕ್ರಮ ಬಯಲು
ರಾಜ್ಯ ಸರ್ಕಾರದಿಂದ 7 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ಕರ್ನಾಟಕದಲ್ಲಿ 6 ಲಕ್ಷ ಎಕರೆ ವಕ್ಫ್ ಆಸ್ತಿಗೆ ಪರಿಗಣನೆ: ಬಿಜೆಪಿ ಶಾಸಕ ಯತ್ನಾಳ್ ಆರೋಪ