Categories: Main News

ರಾಜ್ಯದಲ್ಲಿ ಶುಕ್ರವಾರ 41,779 ಪಾಸಿಟಿವ್ ಪ್ರಕರಣ – 373 ಸಾವು

ರಾಜ್ಯದಲ್ಲಿ ಶುಕ್ರವಾರ ಕೊರೋನಾ ಸೋಂಕಿನ ಪ್ರಮಾಣ ಮತ್ತೆ ಏರಿಕೆ ಆಗಿದೆ. 41, 779 ಪಾಸಿಟಿವ್ ಕೇಸ್ ಪತ್ತೆಯಾಗಿವೆ. ಇಂದು 373 ಕೊರೋನಾ ಗೆ ಬಲಿಯಾಗಿದ್ದಾರೆ.

ಬೆಂಗಳೂರು ನಗರವೂ (14316 ) ಸೇರಿದಂತೆ ರಾಜ್ಯಾಧ್ಯಂತ 41,779 ಜನರಿಗೆ ಕೊರೋನಾ ಸೋಂಕು ಕಳೆದ 24 ಗಂಟೆಯಲ್ಲಿ ದೃಢಪಟ್ಟಿದೆ.

ರಾಜ್ಯದಲ್ಲಿ ಇದುವರೆಗಿನ ಸೋಂಕಿತರ ಸಂಖ್ಯೆ 21,30,267 ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 35,879 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.‌ ಇದುವರೆಗೆ 15,10,557 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯಾಧ್ಯಂತ 5,98,605 ಸಕ್ರೀಯ ಸೋಂಕಿತ ಪ್ರಕರಣಗಳಿವೆ.

ಜಿಲ್ಲಾವಾರು ವಿವರ:

ಬಾಗಲಕೋಟೆ773
ಬಳ್ಳಾರಿ2421
ಬೆಳಗಾವಿ1592
ಬೆಂಗಳೂರು ಗ್ರಾಮಾಂತರ707
ಬೆಂಗಳೂರು ನಗರ14316
ಬೀದರ್223
ಚಾಮರಾಜನಗರ713
ಚಿಕ್ಕಬಳ್ಳಾಪುರ676
ಚಿಕ್ಕಮಗಳೂರು835
ಚಿತ್ರದುರ್ಗ314
ದಕ್ಷಿಣಕನ್ನಡ1215
ದಾವಣಗೆರೆ581
ಧಾರವಾಡ829
ಗದಗ591
ಹಾಸನ1339
ಹಾವೇರಿ292
ಕಲಬುರಗಿ929
ಕೊಡಗು539
ಕೋಲಾರ306
ಕೊಪ್ಪಳ495
ಮಂಡ್ಯ1385
ಮೈಸೂರು2340
ರಾಯಚೂರು1063
ರಾಮನಗರ459
ಶಿವಮೊಗ್ಗ1045
ತುಮಕೂರು2668
ಉಡುಪಿ1219
ಉತ್ತರಕನ್ನಡ787
ವಿಜಯಪುರ444
ಯಾದಗಿರಿ683
Team Newsnap
Leave a Comment
Share
Published by
Team Newsnap

Recent Posts

ಸುಳ್ಳು ಸುದ್ದಿಗಳಿಗೆ ಬ್ರೇಕ್ ಹಾಕಿ : ಸಿ.ಎಂ.ಸಿದ್ದರಾಮಯ್ಯ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ: ಸಿಎಂ ವ್ಯಂಗ್ಯ ಫೇಕ್ ನ್ಯೂಸ್… Read More

September 21, 2024

10 ವರ್ಷದ ಬಾಲಕ ಹೃದಯಘಾತದಿಂದ ಸಾವು

ಹಾಸನ: 10 ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಹಾಸನದ ಅಲೂರು ತಾಲೂಕಿನ ಚಿನ್ನಪುರದಲ್ಲಿ ನಡೆದಿದೆ. ಮೃತ ಬಾಲಕ ಸಚಿನ್‌… Read More

September 21, 2024

ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ಆತಂಕದಲ್ಲಿ ದಿಕ್ಕಾಪಾಲಾದ ಜನರು

ಮೈಸೂರು: ಶುಕ್ರವಾರ ( 20-09-2024 ) ರಾತ್ರಿ ದಸರಾ ಗಜಪಡೆಯ ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ… Read More

September 21, 2024

ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಬೆಳೆಯನ್ನು ಬೃಹತ್ ಉದ್ಯಮವಾಗಿ ಬೆಳೆಯಾಗುತ್ತಿದೆ

ಮೈಸೂರು: ದೇಶದ 27 ರಾಜ್ಯಗಳಲ್ಲಿ ರೇಷ್ಮೆ ಕೃಷಿ ಮಾಡಲಾಗುತ್ತಿದ್ದು, ರೇಷ್ಮೆ ಉದ್ಯಮವು ಬೃಹತ್ ಉದ್ಯಮವಾಗಿ ಬೆಳೆದಿದ್ದು, ದೇಶದ ಜಿ ಡಿಪಿ… Read More

September 20, 2024

BMTC ಬಸ್ ಚಲಿಸುತ್ತಿರುವಾಗಲೇ ಚಾಲಕನಿಗೆ ಹೃದಯಾಘಾತ : ಪ್ರಾಣಾಪಾಯದಿಂದ ಪಾರು

ಬೆಂಗಳೂರು : BMTC ಬಸ್ ಚಾಲನೆ ಮಾಡುತ್ತಿರುವಾಗಲೇ ಚಾಲಕನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು ,ಸಂಚಾರಿ ಪೊಲೀಸರ ಸಮಯ ಪ್ರಜ್ಞೆಯಿಂದ ಚಾಲಕ… Read More

September 20, 2024

ಲೋಕಾ ಬಲೆಗೆ ಬಿದ್ದ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ

ಮಂಗಳೂರು : ಕಾಮಗಾರಿಯ ಬಿಲ್ ಪಾವತಿಗಾಗಿ ಲಂಚ ಸ್ವೀಕರಿಸುತ್ತಿರುವಾಗಲೇ ಪಟ್ಟಣ ಪಂಚಾಯತ್ ಜೂನಿಯರ್ ಇಂಜಿನಿಯರ್ ಹಾಗೂ ಮುಖ್ಯ ಅಧಿಕಾರಿ ಲೋಕಾಯುಕ್ತ… Read More

September 20, 2024