Main News

ರಾಜ್ಯದಲ್ಲಿ‌ ಮಂಗಳವಾರ 3,709 ಕೊರೊನಾ ಪಾಸಿಟಿವ್ ಪ್ರಕರಣ : 139 ಮಂದಿ ಸಾವು

ರಾಜ್ಯದಲ್ಲಿ‌ ಮಂಗಳವಾರ 3,709 ಜನರಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ‌
ಚಿಕಿತ್ಸೆ ಫಲಿಸದೇ 139 ಮಂದಿ ಸಾವನ್ನಪ್ಪಿದ್ದಾರೆ.

  • ಕರ್ನಾಟಕ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 28,15,029 ಕ್ಕೆ ಏರಿಕೆ
  • ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆದವರು 8,111
  • ಇದುವರೆಗೂ ಗುಣಮುಖರಾಗಿ ಡಿಸ್ಚಾರ್ಜ್ ಆದವರು 26,62,250
  • ಕೊರೊನಾ ವೈರಸ್ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,18,592 ಕ್ಕೆ ಇಳಿಕೆ.
  • ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದವರ ಸಂಖ್ಯೆ 139

ರಾಜ್ಯದಾದ್ಯಂತ ಇಲ್ಲಿಯವರೆಗೆ ಸಾವನ್ನಪ್ಪಿದವರ ಒಟ್ಟು ಸಂಖ್ಯೆ 34,164

ಜಿಲ್ಲಾವಾರು ವಿವರ :

ಬಾಗಲಕೋಟೆ 07
ಬಳ್ಳಾರಿ 44
ಬೆಳಗಾವಿ 134
ಬೆಂಗಳೂರು ಗ್ರಾಮಾಂತರ 103
ಬೆಂಗಳೂರು ನಗರ 803
ಬೀದರ್ 06
ಚಾಮರಾಜನಗರ 52
ಚಿಕ್ಕಬಳ್ಳಾಪುರ 38
ಚಿಕ್ಕಮಗಳೂರು 163
ಚಿತ್ರದುರ್ಗ 77
ದಕ್ಷಿಣಕನ್ನಡ 374
ದಾವಣಗೆರೆ 90
ಧಾರವಾಡ 30
ಗದಗ 21
ಹಾಸನ 309
ಹಾವೇರಿ 13
ಕಲಬುರಗಿ 14
ಕೊಡಗು 161
ಕೋಲಾರ 65
ಕೊಪ್ಪಳ 25
ಮಂಡ್ಯ 124
ಮೈಸೂರು 486
ರಾಯಚೂರು 15
ರಾಮನಗರ 20
ಶಿವಮೊಗ್ಗ 169
ತುಮಕೂರು 144
ಉಡುಪಿ 81
ಉತ್ತರಕನ್ನಡ 114
ವಿಜಯಪುರ 16
ಯಾದಗಿರಿ 11

Team Newsnap
Leave a Comment
Share
Published by
Team Newsnap

Recent Posts

ಭಾರತದಲ್ಲಿ ಚಿನ್ನದ ದರದ ಬಗ್ಗೆ ತಿಳಿಯಿರಿ | Gold Price In India

ನವದೆಹಲಿ ,ಮೇ 5 : ಭಾರತದಲ್ಲಿ 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 65,750 ರೂಪಾಯಿ ದಾಖಲಾಗಿದೆ. 24… Read More

May 5, 2024

ಲೋಕಾಯುಕ್ತರ ಹೆಸರಿನಲ್ಲಿ ಬೆಸ್ಕಾಂ ಎಂಡಿಗೆ ಬೆದರಿಕೆ – ದೂರು ದಾಖಲು

ಬೆಂಗಳೂರು : ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಹಾಗೂ ಅಧಿಕಾರಿಗಳಿಗೆ ಲೋಕಾಯುಕ್ತ ಪೊಲೀಸರ ಹೆಸರಿನಲ್ಲಿ ಬೆದರಿಕೆ ಕರೆಗಳು ಬಂದ… Read More

May 5, 2024

ಸಂಚಾರ ನಿಯಮಗಳ ಉಲ್ಲಂಘನೆ: ರಾಜ್ಯದಲ್ಲಿ 1,700 ಕೋಟಿ ರೂ. ದಂಡ ಬಾಕಿ

ಬೆಂಗಳೂರು: ಸಂಚಾರ ನಿಯಮಗಳ ಉಲ್ಲಂಘನೆಗೆ ಸಂಬಂಧಪಟ್ಟಂತೆ ರಾಜ್ಯದಲ್ಲಿ ಬರೋಬ್ಬರಿ 1,700 ಕೋಟಿ ರೂ. ದಂಡ ಬಾಕಿ ಉಳಿದಿದೆ. ದಂಡವನ್ನು ವಸೂಲಿ… Read More

May 4, 2024

ಜಾಮೀನು ಅರ್ಜಿ ವಜಾ : ಮಾಜಿ ಸಚಿವ HD ರೇವಣ್ಣ ಬಂಧನ

ಮಾಜಿ ಪ್ರಧಾನಿ ಹೆಚ್​.ಡಿ ದೇವೇಗೌಡರ ನಿವಾಸದಲ್ಲಿದ್ದ ಹೆಚ್​.ಡಿ ರೇವಣ್ಣ ರೇವಣ್ಣರನ್ನು ಅರೆಸ್ಟ್ ಮಾಡಲು ಪದ್ಮನಾಭನಗರಕ್ಕೆ ತೆರಳಿದ್ದ SIT ತಂಡ ಮಹಿಳೆ… Read More

May 4, 2024

ಪ್ರಜ್ವಲ್ ಕೇಸನ್ನು ನಾವು ಯಾರು ಬೆಂಬಲಿಸಿಲ್ಲ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ : ಬಿ.ವೈ ವಿಜಯೇಂದ್ರ

ಹುಬ್ಬಳ್ಳಿ : ಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ , : ನಾವು ಯಾರು ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಬೆಂಬಲಿಸಿಲ್ಲ… Read More

May 4, 2024

ಶಕುನಿ ಪಾತ್ರಧಾರಿ ವೇದಿಕೆಯ ಮೇಲೆಯೇ ಕುಸಿದು ಬಿದ್ದು ಸಾವು

ನಿನ್ನೆ ರಾತ್ರಿ 72ರ ವಯಸ್ಸಿನ ಎನ್.ಮುನಿಕೆಂಪಣ್ಣ ಶಕುನಿ (Shakuni) ವೇಷದಲ್ಲಿ ವೇದಿಕೆಗೆ ಬಂದು ಪಾತ್ರ ನಿರ್ವಹಿಸುತ್ತಲೇ ವೇದಿಕೆಯ ಮೇಲೆ ಕುಸಿದು… Read More

May 4, 2024