January 3, 2025

Newsnap Kannada

The World at your finger tips!

ravikumar

ರಾಜ್ಯದ 38 ನೇ ಮುಖ್ಯ ಕಾರ್ಯದರ್ಶಿ : ಪಿ. ರವಿಕುಮಾರ್ ನೇಮಕ

Spread the love

ರಾಜ್ಯದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್ ಭಾಸ್ಕರ್ ನಿವೃತ್ತಿಗೆ ಒಂದು ದಿನ ಬಾಕಿ ಇರುವಾಗಲೇ
ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿ ಯಾಗಿ 1984ನೇ ಬ್ಯಾಚ್ ನ ಹಿರಿಯ ಐಎಎಸ್ ಅಧಿಕಾರಿ ಪಿ.ರವಿಕುಮಾರ್ ಅವರನ್ನು ನೇಮಕ ಮಾಡಲಾಗಿದೆ.

ನಿವೃತ್ತಿಯಾಗಲಿರುವ ಟಿಎಂ.ವಿಜಯ್ ಭಾಸ್ಕರ್ ಅವರ ಸ್ಥಾನಕ್ಕೆ ರಾಜ್ಯದ 38 ಮುಖ್ಯ ಕಾರ್ಯದರ್ಶಿಯಾಗಿ ಪಿ.ರವಿ ಕುಮಾರ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Copyright © All rights reserved Newsnap | Newsever by AF themes.
error: Content is protected !!