ರಾಜ್ಯದಲ್ಲಿ ಮಂಗಳವಾರ ಸಾವಿನ ಸಂಖ್ಯೆ ಕೊಂಚ ತಗ್ಗಿದೆ. ಇಂದಿನ ಸಾವಿನ ಸಂಖ್ಯೆ 480. ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಬಂದಿರುವ ಸಂಖ್ಯೆ 39,510.
ಬೆಂಗಳೂರು ನಗರವೂ (15879 ) ಸೇರಿದಂತೆ ರಾಜ್ಯಾಧ್ಯಂತ 39,510 ಜನರಿಗೆ ಕೊರೋನಾ ಸೋಂಕು ಕಳೆದ 24 ಗಂಟೆಯಲ್ಲಿ ದೃಢಪಟ್ಟಿದೆ.
ರಾಜ್ಯದಲ್ಲಿ ಇದುವರೆಗಿನ ಸೋಂಕಿತರ ಸಂಖ್ಯೆ 20,13,193 ಕ್ಕೆ ಏರಿಕೆಯಾಗಿದೆ. ಇವರಲ್ಲಿ ಇಂದು 22,584 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 14,05,869 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯಾಧ್ಯಂತ 5,87,452 ಸಕ್ರೀಯ ಸೋಂಕಿತ ಪ್ರಕರಣಗಳಿವೆ.
ಜಿಲ್ಲಾವಾರು ವಿವರ:
ಬಾಗಲಕೋಟೆ | 676 |
ಬಳ್ಳಾರಿ | 1558 |
ಬೆಳಗಾವಿ | 755 |
ಬೆಂಗಳೂರು ಗ್ರಾಮಾಂತರ | 688 |
ಬೆಂಗಳೂರು ನಗರ | 15879 |
ಬೀದರ್ | 158 |
ಚಾಮರಾಜನಗರ | 411 |
ಚಿಕ್ಕಬಳ್ಳಾಪುರ | 609 |
ಚಿಕ್ಕಮಗಳೂರು | 537 |
ಚಿತ್ರದುರ್ಗ | 193 |
ದಕ್ಷಿಣಕನ್ನಡ | 915 |
ದಾವಣಗೆರೆ | 212 |
ಧಾರವಾಡ | 740 |
ಗದಗ | 456 |
ಹಾಸನ | 654 |
ಹಾವೇರಿ | 465 |
ಕಲಬುರಗಿ | 971 |
ಕೊಡಗು | 892 |
ಕೋಲಾರ | 913 |
ಕೊಪ್ಪಳ | 414 |
ಮಂಡ್ಯ | 1359 |
ಮೈಸೂರು | 2117 |
ರಾಯಚೂರು | 763 |
ರಾಮನಗರ | 440 |
ಶಿವಮೊಗ್ಗ | 1108 |
ತುಮಕೂರು | 2496 |
ಉಡುಪಿ | 1083 |
ಉತ್ತರಕನ್ನಡ | 1084 |
ವಿಜಯಪುರ | 485 |
ಯಾದಗಿರಿ | 426 |
- KRS ಡ್ಯಾಂನಿಂದ ಕೃಷಿಗೆ ನೀರು: ವೇಳಾಪಟ್ಟಿ ಪ್ರಕಟ
- BBMP ಕಚೇರಿಯಲ್ಲಿ ಇಡಿ ದಾಳಿ: 960 ಕೋಟಿ ರೂ. ಅಕ್ರಮ ತನಿಖೆ
- ಬಂಡೀಪುರ ಅರಣ್ಯದಲ್ಲಿ ರಾತ್ರಿ ಸಂಚಾರಕ್ಕೆ ನಿಷೇಧ: ಈಶ್ವರ್ ಖಂಡ್ರೆ ಸ್ಪಷ್ಟನೆ
- ಭೂಕಂಪದ : ಟಿಬೆಟ್-ನೇಪಾಳ ಗಡಿಯಲ್ಲಿ 32 ಮಂದಿ ಸಾವು, 38 ಮಂದಿ ಗಾಯ
- ಭಾರತೀಯ ವಾಯುಪಡೆ: ಏರ್ಮ್ಯಾನ್ ಹುದ್ದೆಗಳಿಗೆ ಅರ್ಜಿ ಆಹ್ವಾನ
More Stories
ಅಮಿತ್ ಶಾ ಹೇಳಿಕೆ ವಿರೋಧಿಸಿ ಮೈಸೂರು-ಮಂಡ್ಯ ಬಂದ್: ವಾಹನ ಸಂಚಾರಕ್ಕೆ ಅಡಚಣೆ
ಕಾನ್ಸ್ಟೇಬಲ್ ನೇಮಕಾತಿ ದೈಹಿಕ ಪರೀಕ್ಷೆ: ಓಟದ ವೇಳೆ ಬಿದ್ದ ಯುವಕನ ದುರ್ಮರಣ
ಸಂಕ್ರಾಂತಿ ಬಳಿಕ ಬಸ್ ಟಿಕೆಟ್ ದರ ಏರಿಕೆ ಸಾಧ್ಯತೆ