ಜೀವನ್ (13), ಸಾತ್ವಿಕ್ (11), ವಿಶ್ವ (12), ಪೃಥ್ವಿ (12) ಮೃತ ದುರ್ದೈವಿಗಳು ಮೃತ ನಾಲ್ಕು ಮಕ್ಕಳು ಮುತ್ತಿಗೆ ಗ್ರಾಮದವರಾಗಿದ್ದಾರೆ.
ಶಾಲೆಗೆ ರಜೆ ಇದ್ದಿದ್ದರಿಂದ ನಾಲ್ವರು ಕೆರೆಯಲ್ಲಿ ಮೀನು ಹಿಡಿದು , ಈಜಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ.
ಈ ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಶಾಸಕ ಮಂಜು, ಆಲೂರು ಪೊಲೀಸ್ ಅಧಿಕಾರಿಗಳು ಹಾಗೂ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಕಾರ್ಯಚರಣೆ ನಡೆಸುತ್ತಿದ್ದಾರೆ.ಪ್ರಜ್ವಲ್ ಪೆಂಡ್ರೈವ್ ಪ್ರಕರಣ : 10 ಪೆನ್ ಡ್ರೈವ್ ಪ್ರೀತಂ ಗೌಡ ಆಪ್ತರ ಮನೆಯಲ್ಲಿ ಪತ್ತೆ
ಘಟನಾ ಸ್ಥಳದಲ್ಲಿ ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು