ರಾಜ್ಯ ಸರ್ಕಾರಿ ನೌಕರರಿಗೆ ಶೇ 4 ರಷ್ಟು ತುಟ್ಟಿ ಭತ್ಯೆ ಏರಿಕೆ

Team Newsnap
0 Min Read

ರಾಜ್ಯ ಸರ್ಕಾರಿ ನೌಕರರಿಗೆ ಶೇ 4 ರಷ್ಟು ತುಟ್ಟಿ ಭತ್ಯೆಯನ್ನು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ

ಜನವರಿಯಿಂದಲೇ ಪೂರ್ವಾನ್ವಯವಾಗುವಂತೆ ಈಆದೇಶ ಅನುಷ್ಠಾನಕ್ಕೆ ಬರಲಿದೆ.

ತೂಕ ಇಳಿಸಿಕೊಳ್ಳಲು ನೈಸರ್ಗಿಕ ಆಹಾರ

ಇಲ್ಲಿಯವರೆಗೆ ಶೇ 31ರಷ್ಟು ತುಟ್ಟಿ ಭತ್ಯೆ ಇತ್ತು. ಈಗ ಇದು 35% ಏರಿಕೆಯಾಗಿದೆ.

Share This Article
Leave a comment