ಗದಗ: ನರಗುಂದದ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಸಾರಿಗೆ ಬಸ್ ಮತ್ತು ಕಾರಿನ ನಡುವೆ ಭೀಕರ್ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರು ಸಾವಿಗೀಡಾದ ಘಟನೆ ನಡೆದಿದೆ.
ಹಾವೇರಿ ಮೂಲದ ರುದ್ರಪ್ಪ ಅಂಗಡಿ (55), ರಾಜೇಶ್ವರಿ (45), ಐಶ್ವರ್ಯ (16) ಹಾಗೂ ವಿಜಯ (12) ಮೃತರು ಎಂದು ಗುರುತಿಸಲಾಗಿದೆ.
ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಕುಟುಂಬಸ್ಥರು ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.ರಾಜೀನಾಮೆ ಕೊಡಲ್ಲ: ಷಡ್ಯಂತ್ರ ಸಹಿಸೋಲ್ಲ -ಸಿ ಎಂ ಸಿದ್ದರಾಮಯ್ಯ
ನರಗುಂದ ಪೊಲೀಸರು ಪ್ರಕರಣವನ್ನು ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.


More Stories
ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟ ದರ್ಶನ್
ಲೋಕಾಯುಕ್ತದ ಹಿರಿಯ ಅಧಿಕಾರಿಗಳ ವಿರುದ್ಧ ಕೇಂದ್ರ ಜಾಗೃತ ಆಯೋಗಕ್ಕೆ ದೂರು: ಸ್ನೇಹಮಯಿ
ಅತ್ತೆ-ಸೊಸೆ ಜಗಳ: ತಾಯಿ-ಮಗ ಆತ್ಮಹತ್ಯೆ ಗೆ ಶರಣು