ಮಂಡ್ಯ, ಮೈಸೂರು, ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇನ್ನೂ ನಾಲ್ಕು ದಿನ ಮಳೆಯ ಆರ್ಭಟ ಮುಂದುವರೆಯಲಿದೆ.
ಹವಾಮಾನ ಇಲಾಖೆ ಈ ಮುನ್ಸೂಚನೆ ನೀಡಿ ಇಂದಿನಿಂದ ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.
10 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಮೈಸೂರು ದಸರಾ ಉದ್ಘಾಟನೆ- ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಆಹ್ವಾನ
ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೀದರ್, ರಾಯಚೂರು, ದಕ್ಷಿಣ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ದಾವಣಗೆರೆ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಕೂಡ ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
- ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
- IDBI ಬ್ಯಾಂಕಿನಲ್ಲಿ 600 ಹುದ್ದೆಗಳ ನೇಮಕಾತಿ – 2024
- ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
- ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ
- ಮಂಡ್ಯ ಸಾಹಿತ್ಯ ಸಮ್ಮೇಳನಕ್ಕೆ ಗೊ.ರು.ಚ ಆಯ್ಕೆ
More Stories
ಮೈಸೂರು- 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ದರ ಹೆಚ್ಚಳ
ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ: 25 ಕಡೆಗಳಲ್ಲಿ ಪರಿಶೀಲನೆ