ಡ್ರೈವರ್ ಅತಿವೇಗದ ಚಾಲನೆಯೇ ಖಾಸಗಿ ಬಸ್ ಭೀಕರ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ವೈ.ಎಸ್ ಹೊಸಕೋಟೆಯಿಂದ ಪಾವಗಡಕ್ಕೆ ಬರುತ್ತಿದ್ದ ಬಸ್ ತಿರುವಿನಲ್ಲಿ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ 8 ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಸಾವಿನ ಸಂಖ್ಯೆ ಏರುತ್ತಲೇ ಇದೆ.
ಈಗ ಪಾವಗಡದಲ್ಲಿ ಖಾಸಗಿ ಬಸ್ ದುರಂತದಲ್ಲಿ ಮೃತಪಟ್ಟ ನಾಲ್ಕು ಮಂದಿಯ ಗುರುತು ಪತ್ತೆಯಾಗಿದೆ.
ವೈ.ಎನ್ ಹೊಸಕೋಟೆ ಮೂಲದ ಕಲ್ಯಾಣ್ (18), ಅಮೂಲ್ಯ (17), ಅಜಿತ್ (21), ಶಾ ನವಾಜ್ (19) ಮೃತರು ಎನ್ನಲಾಗಿದೆ.
ಇವರೆಲ್ಲೂ ಪಾವಗಡ ಜೂನಿಯರ್ ಕಾಲೇಜ್ ವಿದ್ಯಾರ್ಥಿಗಳು ಎನ್ನಲಾಗಿದೆ.
ಎರಡು ಬಸ್ ಜನರನ್ನು ಒಂದೇ ಬಸ್ ನಲ್ಲಿ ತುಂಬಿಸಿಕೊಂಡು ಡ್ರೈವರ್ ಬಸ್ ಚಲಾಯಿಸುತ್ತಿದ್ದ.
ಬಸ್ ಟಾಪ್ ಮೇಲೆ, ಒಳಗೆ ತುಂಬಿ ತುಳುಕುತ್ತಿದ್ದರು ಪ್ರಯಾಣಿಕರು. ಇಷ್ಟೊಂದು ಪ್ರಮಾಣದ ಜನರಿದ್ರೂ ಡ್ರೈವರ್ ಅತೀ ವೇಗವಾಗಿ ಬಸ್ ಚಲಾಯಿಸಿದ್ದಾರೆ.
ಆಗ ಎಸ್ಟಿವಿ ಬಸ್ ಹೆದ್ದಾರಿಯ ತಿರುವಿನಲ್ಲಿ ದಿಢೀರನೇ ಉರುಳಿ ಬಿದ್ದಿದೆ.
- ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
- 2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
- 10ನೇ ತರಗತಿ ಪಾಸಾದವರಿಗೆ ರೈಲ್ವೆ ಇಲಾಖೆಯಲ್ಲಿ ಉದ್ಯೋಗ ಅವಕಾಶ
- HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ
- ಮಳೆ ನಿಂತರೂ ಮರದ ಹನಿ ನಿಲ್ಲದು
More Stories
ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ದಂಪತಿ
2024-25ನೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಆಹ್ವಾನ
HMPV ವೈರಸ್ ಕರ್ನಾಟಕಕ್ಕೆ ಪ್ರವೇಶ: ಬೆಂಗಳೂರಿನಲ್ಲಿ 8 ತಿಂಗಳ ಮಗುವಿಗೆ ಸೋಂಕು ದೃಢ